ಮೈಸೂರು ಜಿಲ್ಲಾ ಕೃಷಿ ಇಲಾಖೆಯಲ್ಲಿ ‘ಆತ್ಮ’ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ
ಮೈಸೂರು: ಜಿಲ್ಲಾ ಕೃಷಿ ಇಲಾಖೆಯ ‘ಆತ್ಮ’ ಯೋಜನೆಯಡಿ ಖಾಲಿ ಇರುವ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ(ಟಿಟಿಎಂ) ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕ(ಎಟಿಎಂ) ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಟಿಟಿಎಂ 03, ಎಟಿಎಂ 09 ಸೇರಿದಂತೆ ಒಟ್ಟು 12 ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ಕೃಷಿ ಅಥವಾ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕಂಪ್ಯೂಟರ್ ಜ್ಞಾನ … More