ಡಿಪ್ಲೋಮಾ ಇನ್ ನರ್ಸಿಂಗ್ ಅಂಡ್ ಮಿಡ್‌ ವೈಫರಿ ಕೋರ್ಸ್ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಡಿಪ್ಲೊಮಾ ಇನ್ ನರ್ಸಿಂಗ್ ಪರೀಕ್ಷಾ ಮಂಡಳಿಯು 2026-27ನೇ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಇನ್ ನರ್ಸಿಂಗ್ ಅಂಡ್ ಮಿಡ್‌ ವೈಫರಿ(ಜಿಎನ್‌ಎಮ್‌) ಕೋರ್ಸ್ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಿದೆ. ರಾಜ್ಯದ ಸರ್ಕಾರಿ ಶುಶ್ರೂಷ ಶಾಲೆ ಹಾಗೂ ಖಾಸಗಿ ಶುಶ್ರೂಷ ಶಾಲೆಗಳಲ್ಲಿನ ಸರ್ಕಾರಿ ಕೋಟಾದ ಶೇ.10ರಷ್ಟು ಸೀಟುಗಳನ್ನು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂದರ್ಶನ ಅಥವಾ ಕೌನ್ಸಿಲಿಂಗ್‌ ಮೂಲಕ ಸೀಟು ಹಂಚಿಕೆ ಮಾಡಲಿದ್ದು, ಪ್ರವೇಶಾತ ಬಯಸುವ ಆಸಕ್ತರು ಕೆಎಸ್‌ಡಿಎನ್‌ಇಬಿ ಅಧಿಕೃತ ಜಾಲತಾಣ https://ksdneb.org/CouncillingHomePage5.html ಕ್ಕೆ ಭೇಟಿ ನೀಡಿ ಆನ್ … More