SSLC Exam 3 Time Table 2025: ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ವಿವರವಾದ ವೇಳಾಪಟ್ಟಿ ಇಲ್ಲಿದೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೇ-26ರಿಂದ ಜೂನ್-2 ರವರೆಗೆ ಪರೀಕ್ಷೆ-2 ಅನ್ನು ನಡೆಸಿ, ಫಲಿತಾಂಶವನ್ನು ಜೂನ್ 13ರಂದು ಬಿಡುಗಡೆಗೊಳಿಸಿತ್ತು. ಇದೀಗ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ಫಲಿತಾಂಶದ ಬಳಿಕ ಅನುತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಸುಧಾರಣೆಗೊಳಿಸಿಕೊಳ್ಳುವ ಅಭ್ಯರ್ಥಿಗಳಿಗೆ ಮತ್ತೊಂದು ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ-3ರ ವೇಳಾಪಟ್ಟಿಯನ್ನು ಮಂಡಳಿಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಚುರಪಡಿಸಿದೆ. ಪರೀಕ್ಷೆಯ ವೇಳಾಪಟ್ಟ, ಪರೀಕ್ಷಾ ದಿನಾಂಕ ಹಾಗೂ ಇತರೆ ಮಾಹಿತಿಯನ್ನು … More

[LIVE] Karnataka SSLC Exam 2 Result 2025(OUT): ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ

Karnataka SSLC Exam 2 Result 2025 Live: ಪಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಜೂನ್ 13ರಂದು ಫಲಿತಾಂಶ ಬಿಡುಗಡೆ ಮಾಡಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಬಳಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶವನ್ನು ಸುಧಾರಣೆಗೊಳಿಸಿಕೊಳ್ಳುವ ಉದ್ದೇಶವಿರುವ ವಿದ್ಯಾರ್ಥಿಗಳಿಗೆ ಮೇ.26 ರಿಂದ ಜೂ.2 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಅನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯು karresults.nic.inನಲ್ಲಿ ಪ್ರಕಟಿಸಿದೆ. LIVE UPDATES Click here to refresh The … More

SSLC Exam 2 Time Table 2025: ಪರೀಕ್ಷೆ-2ರ ವೇಳಾಪಟ್ಟಿ ಬಿಡುಗಡೆ

ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶದ ಬಳಿಕ ಅನುತ್ತೀರ್ಣರಾದ ಅಥವಾ ಇನ್ನೂ ಹೆಚ್ಚು ಅಂಕಗಳನ್ನು ಗಳಿಸುವ ಉದ್ದೇಶವಿರುವ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್.ಎಸ್.ಎಲ್.ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-2 ಅನ್ನು ಮೇ.26 ರಿಂದ ಜೂನ್.2ರವರೆಗೆ ನಡೆಸಲಾಗುತ್ತದೆ. ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್‌ kseab.karnataka.gov.in ನಲ್ಲಿ ಬಿಡುಗಡೆ ಮಾಡಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ, ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಎಸ್.ಎಸ್.ಎಲ್.ಸಿ … More

SSLC ಫಲಿತಾಂಶ 2025: ಈ ಬಾರಿಯೂ ಬಾಲಕಿಯರೇ ಮೇಲುಗೈ.!, ಪರೀಕ್ಷೆ- 2ರ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025 ರ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕ SSLC ಪರೀಕ್ಷೆ 2025 ಅನ್ನು ನಡೆಸಿತ್ತು. ಕರ್ನಾಟಕದಾದ್ಯಂತ 8.40,173 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಮಂಡಳಿಯು ಫಲಿತಾಂಶವನ್ನು ಪ್ರಕಟಿಸಿದೆ. ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಪ್ರೆಸ್‌ ಮೀಟ್‌ನಲ್ಲಿ SSLC ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ರಾಜ್ಯದಲ್ಲಿ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ. ಮಧ್ಯಾಹ್ನ 12.30 ಗಂಟೆಯ ನಂತರ … More

KSEAB SSLC Results 2025(OUT): ಪರೀಕ್ಷೆ-1ರ ಫಲಿತಾಂಶ ಪ್ರಕಟ, ಡೈರೆಕ್ಟ್ ಲಿಂಕ್ ಇಲ್ಲಿದೆ!

ಪ್ರಸ್ತುತ ವರ್ಷದಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಸಲಾಗಿದ್ದ SSLC ಪರೀಕ್ಷೆ-1ರ ಫಲಿತಾಂಶ(SSLC Results 2025)ವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಮೇ 02 ರಂದು ಇಲಾಖೆಯ ಅಧಿಕೃತ ಅಂತರ್ಜಾಲದಲ್ಲಿ ಬಿಡುಗಡೆ ಮಾಡಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11:30 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ವಿದ್ಯಾರ್ಥಿಗಳು ಮಂಡಳಿಯ ಫಲಿತಾಂಶ ಪ್ರಕಟಿಸುವ ಅಧಿಕೃತ ಜಾಲತಾಣ ಕ್ಕೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ಪರಿಶೀಲನೆ … More

SSLC Result 2025(OUT): 10ನೇ ತರಗತಿ ಫಲಿತಾಂಶ ಪ್ರಕಟ!

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025ರ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ SSLC ಪರೀಕ್ಷೆ(Karnataka SSLC Exam 2025)ಯನ್ನು ನಡೆಸಿತ್ತು. ಕರ್ನಾಟಕದಾದ್ಯಂತ 15,881 ಪ್ರೌಢಶಾಲೆಗಳಿಂದ ಒಟ್ಟು 8,96,447 ವಿದ್ಯಾರ್ಥಿಗಳು ಇದರಲ್ಲಿ 4,61,563 ಹುಡುಗರು ಮತ್ತು 4,34,884 ಹುಡುಗಿಯರು ಪರೀಕ್ಷೆಗೆ ದಾಖಲಾಗಿದ್ದರು. ಪ್ರಸ್ತುತ ಎಲ್ಲ ವಿಷಯಗಳ ಪರೀಕ್ಷೆಗಳು ಮುಗಿದಿದ್ದು, ಮೌಲ್ಯಮಾಪನ ಕಾರ್ಯವು ಮುಗಿದಿದೆ. ಇದನ್ನೂ ಓದಿ: Karnataka SSLC Results 2025(OUT): ಪರೀಕ್ಷೆ-1ರ ಫಲಿತಾಂಶ ಪ್ರಕಟ, ಡೈರೆಕ್ಟ್ ಲಿಂಕ್ ಇಲ್ಲಿದೆ! ಕರ್ನಾಟಕ ಶಾಲಾ … More

SSLC Result 2025 Date: ಫಲಿತಾಂಶ, ಮೇ ತಿಂಗಳಲ್ಲಿ ಪ್ರಕಟ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್ ಎಸ್ ಎಲ್ ಸಿ 2025 ಪರೀಕ್ಷೆಯನ್ನು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಸಲಾಗಿತ್ತು. ಪ್ರಸ್ತುತ ಪರೀಕ್ಷೆಯ ಮೌಲ್ಯಮಾಪನವು ಇಂದಿನಿಂದ ಪ್ರಾರಂಭಗೊಂಡಿದೆ. ಫಲಿತಾಂಶದ ಪ್ರಮುಖ ದಿನಾಂಕ(SSLC Result 2025 Date) ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಪ್ರಸ್ತುತ ಎಸ್ ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯವು ಏಪ್ರಿಲ್ 15ರಿಂದ ಶುರುವಾಗಲಿದ್ದು, … More

Karnataka SSLC Result 2025: ಎಸ್ ಎಸ್ ಎಲ್ ಸಿ ಫಲಿತಾಂಶ, ಶೀಘ್ರದಲ್ಲೇ ಪ್ರಕಟ

ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ 2025 ಪರೀಕ್ಷೆಯನ್ನು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಸಲಾಗಿತ್ತು. ಪ್ರಸ್ತುತ ಪರೀಕ್ಷೆಯ ಮೌಲ್ಯಮಾಪನವು ನಡೆಯುತ್ತಿದ್ದು ಫಲಿತಾಂಶ(SSLC Result 2025)ವನ್ನು ಶೀಘ್ರದಲ್ಲೇ ನಿರೀಕ್ಷಿಸಬಹುದು. ಫಲಿತಾಂಶದ ಪ್ರಮುಖ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಪ್ರಸ್ತುತ ಎಸ್.ಎಸ್.ಎಲ್.ಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯವು ನಡೆಯುತ್ತಿದ್ದು, ಫಲಿತಾಂಶವನ್ನು ಬಹುತೇಕ ಮೇ ತಿಂಗಳಿನಲ್ಲಿ ಘೋಷಿಸುವ ನಿರೀಕ್ಷೆಯಿದ್ದು, ಫಲಿತಾಂಶ ಬಿಡುಗಡೆ ಮಾಡುವ … More

Karnataka SSLC Key Answer 2025(OUT): ಕೀ ಉತ್ತರ ಬಿಡುಗಡೆ, ಡೌನ್ಲೋಡ್ ಲಿಂಕ್ ಇಲ್ಲಿದೆ!

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2025 ರ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕ SSLC ಪರೀಕ್ಷೆ 2025 ಅನ್ನು ನಡೆಸಿತ್ತು. ಕರ್ನಾಟಕದಾದ್ಯಂತ 15,881 ಪ್ರೌಢಶಾಲೆಗಳಿಂದ ಒಟ್ಟು 8,96,447 ವಿದ್ಯಾರ್ಥಿಗಳು, 4,61,563 ಹುಡುಗರು ಮತ್ತು 4,34,884 ಹುಡುಗಿಯರು ಪರೀಕ್ಷೆಗೆ ದಾಖಲಾಗಿದ್ದರು. ಪ್ರಸ್ತುತ ಎಲ್ಲ ವಿಷಯಗಳ ಪರೀಕ್ಷೆಗಳು ಮುಗಿದಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಕರ್ನಾಟಕ SSLC ಪರೀಕ್ಷೆ 2025 ರ ಎಲ್ಲ ವಿಷಯವಾರು ಕೀ ಉತ್ತರ(Karnataka SSLC Key … More

2nd PUC Time Table 2025 Exam-1(OUT): ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ವೇಳಾಪಟ್ಟಿ ಪ್ರಕಟ

2nd PUC Exam-1 Time Table 2025: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2024-25ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆಸಂಪೂರ್ಣ ವೇಳಾಪಟ್ಟಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಲೇಖನವನ್ನು ಕೊನೆವರೆಗೂ ಓದಿ ತಪ್ಪದೆ ಶೇರ್ ಮಾಡಿ. ಇಲಾಖೆಯು ಪ್ರಕಟಿಸಿರುವ ಪರೀಕ್ಷಾ ವೇಳಾಪಟ್ಟಿಯ ಮೇಲೆ ಆಕ್ಷೇಪಣೆ ಸಲ್ಲಿಸಲು ದಿನಾಂಕ: ಡಿಸೆಂಬರ್ 02 ರಿಂದ 16 2024ವರೆಗೆ ಸಲ್ಲಿಸಲು ಆಫ್ ಲೈನ್ ಮತ್ತು ಆನ್ ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಇ-ಮೇಲ್ ವಿಳಾಸ(ಆನ್ … More