Karnataka SSLC Result 2025: ಎಸ್ ಎಸ್ ಎಲ್ ಸಿ ಫಲಿತಾಂಶ, ಶೀಘ್ರದಲ್ಲೇ ಪ್ರಕಟ
ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ 2025 ಪರೀಕ್ಷೆಯನ್ನು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಸಲಾಗಿತ್ತು. ಪ್ರಸ್ತುತ ಪರೀಕ್ಷೆಯ ಮೌಲ್ಯಮಾಪನವು ನಡೆಯುತ್ತಿದ್ದು ಫಲಿತಾಂಶ(SSLC Result 2025)ವನ್ನು ಶೀಘ್ರದಲ್ಲೇ ನಿರೀಕ್ಷಿಸಬಹುದು. ಫಲಿತಾಂಶದ ಪ್ರಮುಖ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಪ್ರಸ್ತುತ ಎಸ್.ಎಸ್.ಎಲ್.ಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯವು ನಡೆಯುತ್ತಿದ್ದು, ಫಲಿತಾಂಶವನ್ನು ಬಹುತೇಕ ಮೇ ತಿಂಗಳಿನಲ್ಲಿ ಘೋಷಿಸುವ ನಿರೀಕ್ಷೆಯಿದ್ದು, ಫಲಿತಾಂಶ ಬಿಡುಗಡೆ ಮಾಡುವ … More