SSLC Exam 2 Result 2024 Date: ನಾಳೆ ಬೆಳಗ್ಗೆ 11:30ಕ್ಕೆ SSLC ಪೂರಕ ಪರೀಕ್ಷೆಯ ಫಲಿತಾಂಶ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ SSLC ಪರೀಕ್ಷೆ 2 ಪೂರಕ ಫಲಿತಾಂಶವನ್ನು ನಾಳೆ(ಜು.10) ರಂದುಬೆಳಗ್ಗೆ 11:30 ಪ್ರಕಟಿಸಲಾಗುತ್ತದೆ. ಪರೀಕ್ಷಾ ಮಂಡಳಿಯು ಪ್ರಥಮ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯ ಮೂಲಕ ಮತ್ತೊಂದು ಅವಕಾಶವನ್ನು ನೀಡಲಾಗಿತ್ತು. ಈ ಪರೀಕ್ಷೆಯನ್ನು ಜೂನ್ 14 ರಿಂದ ಜೂನ್ 21 ರವರೆಗೆ ಕರ್ನಾಟಕ SSLC ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು. … More