ಕೆಸೆಟ್‌-2025 ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ

ಕರ್ನಾಟಕ ರಾಜ್ಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025ರ ಅರ್ಜಿ ಸಲ್ಲಿಕೆ ಕೊನೆ ದಿನಾಂಕವನ್ನು ಸೆ.24ಕ್ಕೆ ಹಾಗೂ ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಭರಿಸಲು ಸೆ.25ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಅರ್ಜಿ ಸಲ್ಲಿಸಲು ಸೆ.18, ಅರ್ಜಿ ಶುಲ್ಕ ತುಂಬಲು ಸೆ.19 ನಿಗದಿಪಡಿಸಲಾಗಿತ್ತು. ಕೆಲವು ಅಭ್ಯರ್ಥಿಗಳು ಕೊನೆ ದಿನಾಂಕವನ್ನು ವಿಸ್ತರಿಸುವಂತೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರು. ಆದ್ದರಿಂದ ಕೊನೆ ಅವಕಾಶ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಹೆಚ್ಚಿನ … More

ಕೆಸೆಟ್ 2025: ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ, ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025ರ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(KSET)ನಡೆಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯದ ವಿಶ್ವವಿದ್ಯಾನಿಲಯ, ಪ್ರಥಮ ದರ್ಜೆ ಪದವಿ ಕಾಲೇಜು, ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹತೆಯನ್ನು ಪಡೆಯಲು ಕೆಸೆಟ್ ಪರೀಕ್ಷೆಯನ್ನು ಪ್ರತಿ ವರ್ಷ ನಡೆಸಲಾಗುತ್ತದೆ. ಪ್ರಸ್ತುತ ಈ ಬಾರಿಯ ಕೆಸೆಟ್-2025ರ ಪರೀಕ್ಷೆಯನ್ನು 33 ವಿಷಯಗಳಲ್ಲಿ ನಡೆಸಲಾಗುತ್ತಿದ್ದು, ಪ್ರಾಧಿಕಾರವು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿ. ಆಸಕ್ತ ಮತ್ತು … More

KSET Syllabus 2025: ಕೆ-ಸೆಟ್‌ ಪರೀಕ್ಷೆಯ ಪಠ್ಯಕ್ರಮ ಬಿಡುಗಡೆ

ಪ್ರಸ್ತುತ ವರ್ಷದ ಕರ್ನಾಟಕ ರಾಜ್ಯ‌ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್‌)ಯ ಪರೀಕ್ಷಾ ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಸೋಮವಾರ(ಸೆ.1) ಬಿಡುಗಡೆ ಮಾಡಿದೆ. ಕೆ-ಸೆಟ್‌ ಪರೀಕ್ಷೆಯು ನವೆಂಬರ್‌ 2 ರಂದು ನಡೆಯಲಿದೆ. ಒಟ್ಟು 33 ವಿಷಯಗಳ ವಿಷಯವಾರು ಪಠ್ಯಕ್ರಮವನ್ನು ಕೆಇಎ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/ಗೆ ಭೇಟಿ ನೀಡುವ ಮೂಲಕ ಪಠ್ಯಕ್ರಮವಿರುವ ಪಿಡಿಎಫ್‌ ಡೌನ್ಲೋಡ್‌ ಮಾಡಿಕೊಳ್ಳಬಹುದಾಗಿದೆ. KSET 2025 Subjects Wise Syllabus ಕೆ-ಸೆಟ್‌ 2025 ವಿಷಯವಾರು ಪಠ್ಯಕ್ರಮವನ್ನು ಈ … More

ಕೆಸೆಟ್ ಪರೀಕ್ಷೆ ನ.02ಕ್ಕೆ | ನೋಂದಣಿ ಸೆ.1ರಿಂದ ಪ್ರಾರಂಭ

ಪ್ರಸಕ್ತ ವರ್ಷದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್-2025)ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ಅಧಿಸೂಚನೆ ತಿಳಿಸಿದ್ದಾರೆ. ಒಟ್ಟು 33 ವಿಷಯಗಳನೊಳಗೊಂಡ ಕೆಸೆಟ್‌ ಪರೀಕ್ಷೆಯು ನ.02 (ಭಾನುವಾರ)ರಂದು ನಡೆಯಲಿದೆ. ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಪಡೆದಿರುವವರು ಅಥವಾ ಪ್ರಸ್ತುತ ವರ್ಷದಲ್ಲಿ ಪ್ರಥಮ/ದ್ವಿತೀಯ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು https://cetonline.karnataka.gov.in/kea/ನ ಮೂಲಕ ಸೆ.24ರೊಳಗೆ ಸಲ್ಲಿಸಬಹುದು. ಸಾಮಾನ್ಯ ವರ್ಗ, … More

KSET Document Verification 2025: ದಾಖಲೆ ಪರಿಶೀಲನೆಗೆ ಮತ್ತೊಮ್ಮೆ ಅವಕಾಶ!

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ಅರ್ಹತಾ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ: 24.11.2024 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಸಿತ್ತು. ಈ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಮತ್ತು ತಾತ್ಕಾಲಿಕ ಅಂಕಪಟ್ಟಿಯನ್ನು ಕೆಇಎ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿತ್ತು. ಅಭ್ಯರ್ಥಿಗಳ ಅಂಕಗಳು ಮತ್ತು ಮೀಸಲಾತಿಯನ್ವಯ ಪ್ರಕಟಿಸಿರುವ ತಾತ್ಕಾಲಿಕ ಪಟ್ಟಿಯಲ್ಲಿರುವ ಅರ್ಹ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ(KSET Document Verification 2025)ಗೆ ಹಾಜರಾಗಲು ವೇಳಾ ಪಟ್ಟಿಯನ್ನು ಇಲಾಖೆಯು ಬಿಡುಗಡೆ ಮಾಡಿದೆ. … More

KSET Result 2024, Cut-Off(OUT): ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪಟ್ಟಿ ಪ್ರಕಟ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) ಪರೀಕ್ಷೆಯನ್ನು ನವೆಂಬರ್ 24, 2024 (ಭಾನುವಾರ)ದಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ನಡೆಸಿತ್ತು. ಕೆಇಎ ಇಂದು(ಜನವರಿ 04, 2025) ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪಟ್ಟಿ(KSET Result 2024),ಕಟ್-ಆಫ್(KSET Cut-Off Marks 2024) ಅನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ನಿಮ್ಮ ಫಲಿತಾಂಶವನ್ನು ಮತ್ತು ತಾತ್ಕಾಲಿಕ ಫಲಿತಾಂಶ ಪಟ್ಟಿ, ಕಟ್-ಆಫ್ ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿಕೊಳ್ಳಬಹುದಾಗಿದೆ. How to Check/Download … More

KSET 2024 Key Answer(OUT): ಪರೀಕ್ಷೆಯ ವಿಷಯವಾರು ಪರಿಷ್ಕೃತ ಕೀ ಉತ್ತರಗಳು ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) ಪರೀಕ್ಷೆಯನ್ನು ನವೆಂಬರ್ 24, 2024 ಭಾನುವಾರದಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು. ಇದೀಗ (ಡಿಸೆಂಬರ್ 08, 2024ರಂದು) ಪರಿಷ್ಕೃತ ಇಲಾಖೆಯು ಈ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ವಿಷಯವಾರು ಅಧಿಕೃತ ಪರಿಷ್ಕೃತ ಕೀ ಉತ್ತರಗಳನ್ನು ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಿದ್ದು, ಆದ್ಯಾಗೂ ನಾವು ಕೆಳಗೆ ಪಿಡಿಎಫ್ ನೇರ ಲಿಂಕ್ ಗಳನ್ನು ನೀಡಿದ್ದೇವೆ ನಿಮಗೆ ಬೇಕಾದ ವಿಷಯದ ಮೇಲೆ … More

KSET 2024 Hall Ticket(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

KSET Hall Ticket 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) ಪರೀಕ್ಷೆಯು ನವೆಂಬರ್ 24, 2024 ಭಾನುವಾರದಂದು ನಡೆಯಲಿದ್ದು, ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಇಲಾಖೆಯು ಇಂದು ನವೆಂಬರ್ 14ರಂದು ಬಿಡುಗಡೆ ಮಾಡಿದೆ. KSET-2024ಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಮೂಲಕ ನಿಮ್ಮ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಪ್ರವೇಶ ಪತ್ರ ಡೌನ್ಲೋಡ್ ಲಿಂಕ್ ಮತ್ತು ಹೇಗೆ ಡೌನ್ಲೋಡ್ ಮಾಡುವುದು ಎಂಬುದರ ಕುರಿತು ಈ ಕೆಳಗೆ ನೀಡಲಾಗಿದೆ. KSET … More

KSET 2024 Documents Verification Time Table: ಅರ್ಹ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆಗೆ‌ ಮತ್ತೊಮ್ಮೆ ಅವಕಾಶ!

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 (KSET-2023)ಕ್ಕೆ ಸಂಬಂಧಿಸಿದಂತೆ ಪ್ರಕಟಿಸಲಾಗಿದ್ದ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪಟ್ಟಿ ಆಧರಿಸಿ ದಾಖಲೆಗಳ ಪರಿಶೀಲನೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ದಾಖಲಾತಿ ಪರಿಶೀಲನೆಗೆ ಹಾಜರಾಗ ಬೇಕಿರುವ ಅಭ್ಯರ್ಥಿಗಳ ಕ್ರಮ ಸಂಖ್ಯೆಯನ್ನು ಮತ್ತು ನಿಗದಿತ ದಿನಾಂಕವನ್ನು ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಯ್ಕೆಯಾದ‌ ಅಭ್ಯರ್ಥಿಗಳ‌ ದಾಖಲೆಗಳ ಪರಿಶೀಲನೆಯನ್ನು‌ ಜುಲೈ 11 ರಿಂದ 31 ರವರೆಗೆ ನಡೆದ ದಾಖಲಾತಿ ಪರಿಶೀಲನೆಯಲ್ಲಿ ಕಾರಣಾಂತರಗಳಿಂದ ಹಾಜರಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು. ದಾಖಲಾತಿ … More

KSET Result 2024(OUT): ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ 2023 ರ ಫಲಿತಾಂಶ ಪ್ರಕಟ

KSET Result 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇತ್ತೀಚೆಗೆ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) 2024 ರ‌ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಇಂದು (ಮೇ 2 ರಂದು) ಬಿಡುಗಡೆ ಮಾಡಲಾಗಿದೆ. ಪರೀಕ್ಷಾ ಪ್ರಾಧಿಕಾರವು ಈ ಹಿಂದೆ ಬಿಡುಗಡೆ ಮಾಡಿದ್ದ ತಾತ್ಕಾಲಿಕ ಕೀ ಉತ್ತರಗಳ ವಿರುದ್ಧ ಅಭ್ಯರ್ಥಿಗಳು ಎತ್ತಿರುವ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ಅಂತಿಮ ಫಲಿತಾಂಶವನ್ನು ಸೂಕ್ಷ್ಮವಾಗಿ ಸಿದ್ಧಪಡಿಸಲಾಗಿದೆ. KSET ಪರೀಕ್ಷೆಗೆ ಹಾಜರಾದ ಆಕಾಂಕ್ಷಿಗಳು ಈಗ ಅಧಿಕೃತ ವೆಬ್‌ಸೈಟ್ cetonline.karnataka.gov.in ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. … More