KSET Result 2024, Cut-Off(OUT): ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪಟ್ಟಿ ಪ್ರಕಟ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) ಪರೀಕ್ಷೆಯನ್ನು ನವೆಂಬರ್ 24, 2024 (ಭಾನುವಾರ)ದಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ನಡೆಸಿತ್ತು. ಕೆಇಎ ಇಂದು(ಜನವರಿ 04, 2025) ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪಟ್ಟಿ(KSET Result 2024),ಕಟ್-ಆಫ್(KSET Cut-Off Marks 2024) ಅನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ನಿಮ್ಮ ಫಲಿತಾಂಶವನ್ನು ಮತ್ತು ತಾತ್ಕಾಲಿಕ ಫಲಿತಾಂಶ ಪಟ್ಟಿ, ಕಟ್-ಆಫ್ ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿಕೊಳ್ಳಬಹುದಾಗಿದೆ. How to Check/Download … More

KSET 2024 Key Answer(OUT): ಪರೀಕ್ಷೆಯ ವಿಷಯವಾರು ಪರಿಷ್ಕೃತ ಕೀ ಉತ್ತರಗಳು ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) ಪರೀಕ್ಷೆಯನ್ನು ನವೆಂಬರ್ 24, 2024 ಭಾನುವಾರದಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು. ಇದೀಗ (ಡಿಸೆಂಬರ್ 08, 2024ರಂದು) ಪರಿಷ್ಕೃತ ಇಲಾಖೆಯು ಈ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ವಿಷಯವಾರು ಅಧಿಕೃತ ಪರಿಷ್ಕೃತ ಕೀ ಉತ್ತರಗಳನ್ನು ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಿದ್ದು, ಆದ್ಯಾಗೂ ನಾವು ಕೆಳಗೆ ಪಿಡಿಎಫ್ ನೇರ ಲಿಂಕ್ ಗಳನ್ನು ನೀಡಿದ್ದೇವೆ ನಿಮಗೆ ಬೇಕಾದ ವಿಷಯದ ಮೇಲೆ … More

KSET 2024 Documents Verification Time Table: ಅರ್ಹ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆಗೆ‌ ಮತ್ತೊಮ್ಮೆ ಅವಕಾಶ!

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 (KSET-2023)ಕ್ಕೆ ಸಂಬಂಧಿಸಿದಂತೆ ಪ್ರಕಟಿಸಲಾಗಿದ್ದ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪಟ್ಟಿ ಆಧರಿಸಿ ದಾಖಲೆಗಳ ಪರಿಶೀಲನೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ದಾಖಲಾತಿ ಪರಿಶೀಲನೆಗೆ ಹಾಜರಾಗ ಬೇಕಿರುವ ಅಭ್ಯರ್ಥಿಗಳ ಕ್ರಮ ಸಂಖ್ಯೆಯನ್ನು ಮತ್ತು ನಿಗದಿತ ದಿನಾಂಕವನ್ನು ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಯ್ಕೆಯಾದ‌ ಅಭ್ಯರ್ಥಿಗಳ‌ ದಾಖಲೆಗಳ ಪರಿಶೀಲನೆಯನ್ನು‌ ಜುಲೈ 11 ರಿಂದ 31 ರವರೆಗೆ ನಡೆದ ದಾಖಲಾತಿ ಪರಿಶೀಲನೆಯಲ್ಲಿ ಕಾರಣಾಂತರಗಳಿಂದ ಹಾಜರಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು. ದಾಖಲಾತಿ … More

KSET Result 2024(OUT): ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ 2023 ರ ಫಲಿತಾಂಶ ಪ್ರಕಟ

KSET Result 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇತ್ತೀಚೆಗೆ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) 2024 ರ‌ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಇಂದು (ಮೇ 2 ರಂದು) ಬಿಡುಗಡೆ ಮಾಡಲಾಗಿದೆ. ಪರೀಕ್ಷಾ ಪ್ರಾಧಿಕಾರವು ಈ ಹಿಂದೆ ಬಿಡುಗಡೆ ಮಾಡಿದ್ದ ತಾತ್ಕಾಲಿಕ ಕೀ ಉತ್ತರಗಳ ವಿರುದ್ಧ ಅಭ್ಯರ್ಥಿಗಳು ಎತ್ತಿರುವ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ಅಂತಿಮ ಫಲಿತಾಂಶವನ್ನು ಸೂಕ್ಷ್ಮವಾಗಿ ಸಿದ್ಧಪಡಿಸಲಾಗಿದೆ. KSET ಪರೀಕ್ಷೆಗೆ ಹಾಜರಾದ ಆಕಾಂಕ್ಷಿಗಳು ಈಗ ಅಧಿಕೃತ ವೆಬ್‌ಸೈಟ್ cetonline.karnataka.gov.in ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. … More