ಕೆಇಎ: ಅಗ್ನಿಶಾಮಕ ಇಲಾಖೆ ನೇಮಕಾತಿ
ಬೆಂಗಳೂರು: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ (ಕೆಎಸ್‌ಎಫ್‌ಇಎಸ್)ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ಅಗ್ನಿಶಾಮಕ ಮತ್ತು ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಗ್ನಿಶಾಮಕ 470 ಹುದ್ದೆ (ಆರ್‌ಪಿಸಿ 460, ಕೆಕೆ 10), ಅಗ್ನಿಶಾಮಕ ಠಾಣಾಧಿಕಾರಿ 20 (ಆರ್‌ಪಿಸಿ 16, ಕೆಕೆ 04)ಸೇರಿದಂತೆ ಒಟ್ಟು 486 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ಪ್ರಮುಖ ದಿನಾಂಕಗಳು: … More