KSOU ಪಿಹೆಚ್.ಡಿ ಪ್ರವೇಶಾತಿ 2025-26: ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2025-26ನೇ ಸಾಲಿನ ಪಿಹೆಚ್.ಡಿ ಕಾರ್ಯಕ್ರಮದ ಪ್ರವೇಶಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ(CET) ನೋಂದಣಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ, ಇಂಗ್ಲೀಷ್, ಹಿಂದಿ, ತೆಲುಗು, ಸಮಾಜಶಾಸ್ತ್ರ ಹಾಗೂ ಅರ್ಥಶಾಸ್ತ್ರ ಸೇರಿದಂತೆ ಇತರೆ ಒಟ್ಟು 13 ಸಂಶೋಧನಾ ವಿಭಾಗಗಳಲ್ಲಿ ಅರೆಕಾಲಿಕ ಅಥವಾ ಪೂರ್ಣಾವಧಿಯ ಪಿಹೆಚ್.ಡಿ. ಪದವಿ ಕಾರ್ಯಕ್ರಮಕ್ಕೆ ಅಭ್ಯರ್ಥಿಗಳನ್ನು ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಮೇ 15 ರವರೆಗೆ ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್ … More