KSP APC 3064 Exam: ನೀವು ಲಿಖಿತ ಪರೀಕ್ಷೆಯಲ್ಲಿ ಎಷ್ಟು ಅಂಕ ಪಡೆದುಕೊಂಡಿದ್ದೀರಿ, ಇಲ್ಲಿ ತಿಳಿಯಿರಿ!
ಕರ್ನಾಟಕ ರಾಜ್ಯ ಪೊಲೀಸ್ (KSP) ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (APC) ಖಾಲಿ ಇರುವ 3064 ಹುದ್ದೆಗಳಗೆ ಹುದ್ದೆಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು.ಪರೀಕ್ಷಾ ಪ್ರಾಧಿಕಾರವು ಜನವರಿ 28, 2024 ರಂದು ರಾಜ್ಯಾದ್ಯಂತ ಪರೀಕ್ಷೆಯನ್ನು ನಡಸಿ ಸಾವಿರಾರು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪವನ್ನು ನಡೆಸಿ ಅಂಕಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪರೀಕ್ಷೆಯ ಫಲಿತಾಂಶಗಳನ್ನು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ apc3064.ksp-recruitment.in ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ. ಸದರಿ ಲಿಖಿತ ಪರೀಕ್ಷೆಯನ್ನು ತೆಗೆದುಕೊಂಡಿರುವ ಎಲ್ಲಾ ಅಭ್ಯರ್ಥಿಗಳ ಅಂಕಗಳನ್ನು ಪೊಲೀಸ್ ಇಲಾಖೆಯ ವೆಬ್ … More