ಸಿವಿಲ್ ಪಿಸಿ ತಾತ್ಕಾಲಿಕ ಫಲಿತಾಂಶ ಪ್ರಕಟ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆ.02ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಶನಿವಾರ(ಆ.16) ಪ್ರಕಟಿಸಿದೆ. ಆರ್‌ಪಿಸಿ ವೃಂದದ ಪರೀಕ್ಷೆ ಬೆಳಗ್ಗೆ 10:30ರಿಂದ ಮಧ್ಯಾಹ್ನ 12ರವೆರೆಗೆ ಹಾಗೂ ಕೆಕೆ ವೃಂದದ ಪರೀಕ್ಷೆಯನ್ನು ಸಂಜೆ 4ರಿಂದ 5:30ರವೆರೆಗೆ ರಾಜ್ಯದ ನಾನಾ ಪರೀಕ್ಷಾ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶವನ್ನು … More