Udyogini Scheme 2025: ಮಹಿಳೆಯರಿಗೆ ಸಿಗಲಿದೆ ಶೇ.30 ರಿಂದ 50ರಷ್ಟು ಸಹಾಯಧನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ(KSWDC)ದ ವತಿಯಿಂದ 2025-26 ನೇ ಸಾಲಿಗೆ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಿಸುವ ಗುರಿಯನ್ನು ಉದ್ಯೋಗಿನಿ ಯೋಜನೆ ಹೊಂದಿದೆ. ಇದಕ್ಕೆ ಪೂರಕವಾಗಿ ಬ್ಯಾಂಕುಗಳ ಮೂಲಕ ಸಾಲ ಜೊತೆಗೆ ನಿಗಮದಿಂದ ಶೇ.30 ರಿಂದ ಶೇ.50 ರಷ್ಟು ಸಹಾಯಧನ ನೀಡಲಾಗುತ್ತದೆ. 18 ರಿಂದ 55 ವರ್ಷದ ವಯೋಮಾನದ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರು. ಅರ್ಹ ಫಲಾಪೇಕ್ಷಿಗಳು 2026ರ ಜ.15ರೊಳಗೆ ಸೇವಾಸಿಂಧು ಪೋರ್ಟಲ್‌ https://sevasindhu.karnataka.gov.in/ ಮೂಲಕ ಅರ್ಜಿ … More

KSWDC Loan Schemes: ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಸಬ್ಸಿಡಿ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರನ್ನು ಸ್ವಾವಲಂಬಿ ಆಗಿಸುವ ನಿಟ್ಟಿನಲ್ಲಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಡಿ ನಿಗಮದಿಂದ ಸಹಾಯಧನ ಜೊತೆಗೆ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಒದಗಿಸಲಾಗುತ್ತದೆ. 18 ರಿಂದ 60 ವರ್ಷದ ವಯೋಮಾನದ ಮಹಿಳೆಯರು ಸೇವಾ ಸಿಂಧು ಪೋರ್ಟಲ್‌ http://sevasindhuservices.karnataka.gov.in/ಗೆ ಭೇಟಿ ನೀಡಿ 2026ರ ಜ.15ರೊಳಗೆ ಅರ್ಜಿ … More

ಮಹಿಳಾ ಅಭಿವೃದ್ಧಿ ನಿಗಮ; ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಯಾದಗಿರಿ: 2025-26ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ(KSWDC)ದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು 2026ರ ಜನವರಿ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಅವರು ತಿಳಿಸಿದ್ದಾರೆ. ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಲಾಪೇಕ್ಷಿಗಳು ಸೌಲಭ್ಯ ಪಡೆಯಲು ಸೇವಾ ಸಿಂಧು … More