ಡಿಪ್ಲೋಮಾ(ಪಶು ಸಂಗೋಪನೆ) ಕೋರ್ಸ್ ಪ್ರವೇಶಾತಿ 2026 ನೋಂದಣಿ ಆರಂಭ
ಬೀದರ್: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯವು 2026-27ನೇ ಶೈಕ್ಷಣಿಕ ಸಾಲಿನ ಪಶು ಸಂಗೋಪನೆ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಪಶು ಸಂಗೋಪನೆ ಕೋರ್ಸ್ ಎರಡು ವರ್ಷಗಳ ಅವಧಿಯದ್ದಾಗಿದೆ. ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವವರು ಈ ಕೋರ್ಸ್ ಪ್ರವೇಶ ಪಡೆಯಲು ಅರ್ಹರಿದ್ದು, ಅರ್ಜಿ ಸಲ್ಲಿಸಲು ಜೂನ್ 01ರಿಂದ ಜೂನ್ 30ರವರೆಗೆ ಕಾಲಾವಕಾಶವಿದೆ. ಆಸಕ್ತರು ಅರ್ಜಿ ಸಲ್ಲಿಸಲು ಕೆವಿಎಎಫ್‌ಎಸ್‌ಯು ಅಧಿಕೃತ ಜಾಲತಾಣ https://www.kvafsu.edu.in/admission.html ಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಕೆಯ ಪ್ರಮುಖ … More