ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ: ಅರ್ಹರು ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ 2025-26ನೇ ಸಾಲಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್‌ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಹಾಗೂ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಶೇ.45ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಅಂತಹ ವಿದ್ಯಾರ್ಥಿಗಳು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್ ಸೈಟ್ https://klwbapps.karnataka.gov.in/ಗೆ ಭೇಟಿ ನೀಡಿ. … More

Labour Card: ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಶೈಕ್ಷಣಿಕ ಸಹಾಯಧಕ್ಕಾಗಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕಳೆದ ಮೇ 25ರ ಮೊದಲು ನೋಂದಾಯಿಸಿಕೊಂಡಿರುವ ಕಾರ್ಮಿಕರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಎಸ್ಎಸ್​​ಪಿ(ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ) ಪೋರ್ಟಲ್ https://ssp.postmatric.karnataka.gov.in/ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್​ 31ರೊಳಗೆ ಸಲ್ಲಿಸಬೇಕು ಎಂದು ಮಂಡಳಿಯ ಮುಖ್ಯನಿರ್ವಹಣಾಧಿಕಾರಿ ಮತ್ತು ಕಾರ್ಯದರ್ಶಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. How to Apply for Labour … More

Labour Card Prize Money 2025: ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

Labour Card Prize Money: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ನೋಂದಾಯಿತ ಕಾರ್ಮಿಕರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇದೇ ವರ್ಷದ ಮೇ 2 ಪೂರ್ವದಲ್ಲಿ, ಪಿಯುಸಿ ಪರೀಕ್ಷೆಗೆ ಏ.8 ಪೂರ್ವದಲ್ಲಿ ಮಂಡಳಿಯಲ್ಲಿ ನೋಂದಣಿಯಾಗಿರಬೇಕು. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಅಧಿಕೃತ … More

ಮದುವೆಗೆ ಸಿಗಲಿದೆ ಸರ್ಕಾರದಿಂದ ಸಹಾಯಧನ! ಪಡೆಯುವುದು ಹೇಗೆ?, ಅರ್ಜಿ ಸಲ್ಲಿಕೆಗೆ ಹೇಗೆ?

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಡ ಮಂಡಳಿ ನೋಂದಾಯಿತ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಮಂಡಳಿಯು ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ ಸಹಾಯಧನವನ್ನು ನೀಡುತ್ತದೆ. ಕಾರ್ಮಿಕರ ಮದುವೆ ಅಥವಾ ಅವರ ಮಕ್ಕಳ ಮದುವೆಗೆ ಮ೦ಡಳಿಯು ಸಹಾಯಧನವನ್ನು ನೀಡುತ್ತದೆ. ನೋ೦ದಣಿ ದಿನಾ೦ಕದಿ೦ದ ಮದುವೆ ದಿನಾ೦ಕದವರೆಗೆ ಮ೦ಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು. ಒ೦ದು ಕುಟು೦ಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅವಕಾಶವಿರುತ್ತದೆ. ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು … More

Accident Assistance: ಕಾರ್ಮಿಕ ಅಪಘಾತಕ್ಕೀಡಾದರೆ, ಸರ್ಕಾರದಿಂದ ಪರಿಹಾರ, ಸಂಪೂರ್ಣ ಮಾಹಿತಿ ಇಲ್ಲಿದೆ!

ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು ಕಾರ್ಮಿಕರ ಸಾಮಾಜಿಕ ಹಿತದೃಷ್ಟಿಯಿಂದ ಕಾರ್ಮಿಕರು ಕೆಲಸದ ವೇಳೆ ಅಪಘಾತದಿಂದಾಗಿ ಸಂಕಷ್ಟಕ್ಕೆ ಸಿಲುಕುವ ಅವರ ಕುಟುಂಬದವರಿಗೆ ನೆರವು ನೀಡಲು ಅಪಘಾತ ಪರಿಹಾರ(Accident Assistance) ಸೌಲಭ್ಯವನ್ನು ಜಾರಿಗೆ ತಂದಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕೆಲಸದ ವೇಳೆ ಅಪಘಾತ ಸಂಭವಿಸಿದಲ್ಲಿ ಮಂಡಳಿಯು ಅಪಘಾತ ಪರಿಹಾರವನ್ನು ನೀಡಲಾಗುತ್ತದೆ. ಸದರಿ ಯೋಜನೆ ಕುರಿತಾದಂತೆ ಅರ್ಹತಾ ಮಾನದಂಡಗಳು, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಇತರೆ ಮಾಹಿತಿಯನ್ನು ಈ … More

Labour Card Pension: ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ, ಆನ್ ಲೈನ್ ಅಪ್ಲೈ ಮಾಡಿ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಮಾಸಿಕ ಪಿಂಚಣಿ ಸೌಲಭ್ಯ(Labour Card Pension)ವನ್ನು ನೀಡುತ್ತದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರು ಅಸಂಘಟಿತ ವರ್ಗಕ್ಕೆ ಸೇರಿದವರಾಗಿರುತ್ತಾರೆ. ಇಂತಹ 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರ ಅನುಕೂಲಕ್ಕಾಗಿ ಮಂಡಳಿಯು ಪ್ರತಿ ತಿಂಗಳು 3000 ರೂ. ಮಾಸಿಕ ಪಿಂಚಣಿ ಸೌಲಭ್ಯವನ್ನು ಜಾರಿಗೆ ತಂದಿದ್ದು, ಫಲಾನುಭವಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಯ ಕುರಿತಂತೆ ಅರ್ಹತಾ … More

Labor Card: ಸರ್ಕಾರದಿಂದ ಕಾರ್ಮಿಕ ಅಪಘಾತ ಪರಿಹಾರ, ಸಂಪೂರ್ಣ ಮಾಹಿತಿ ಇಲ್ಲಿದೆ!

ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು ಕಾರ್ಮಿಕರ ಸಾಮಾಜಿಕ ಹಿತದೃಷ್ಟಿಯಿಂದ ಕಾರ್ಮಿಕರು ಕೆಲಸದ ವೇಳೆ ಅಪಘಾತದಿಂದಾಗಿ ಸಂಕಷ್ಟಕ್ಕೆ ಸಿಲುಕುವ ಅವರ ಕುಟುಂಬದವರಿಗೆ ನೆರವು ನೀಡಲು ಅಪಘಾತ ಪರಿಹಾರ(Labor Accident Compensation) ಸೌಲಭ್ಯವನ್ನು ಜಾರಿಗೆ ತಂದಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಾರ್ಮಿಕರಿಗೆ ಕೆಲಸದ ವೇಳೆ ಅಪಘಾತ ಸಂಭವಿಸಿದಲ್ಲಿ ಮಂಡಳಿಯು 2 ಲಕ್ಷ ರೂ.ಗಳ ಅಪಘಾತ ಪರಿಹಾರವನ್ನು ನೀಡಲಾಗುತ್ತದೆ. ಸದರಿ ಯೋಜನೆ ಕುರಿತಾದಂತೆ ಅರ್ಹತಾ ಮಾನದಂಡಗಳು, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಇತರೆ ಮಾಹಿತಿಯನ್ನು … More

Labor Card Benefits 2025: ಲೇಬರ್ ಕಾರ್ಡ್ ಹೊಂದಿದವರು ಈ ಎಲ್ಲಾ ಪ್ರಯೋಜನಗಳನ್ನ ಪಡೆಯಬಹುದು!

Labor Card Benefits: ಸಮಸ್ತ ಕರ್ನಾಟಕ ಹೆಲ್ಪ್ ಓದುಗರಿಗೆ ಸ್ವಾಗತ , ಇಂದು ನಾವು ಕಾರ್ಮಿಕ ಇಲಾಖೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಲೇಬರ್ ಕಾರ್ಡ್ ಹೊಂದಿರುವ ಅಭ್ಯರ್ಥಿಗಳು ಯಾವ-ಯಾವ ಸೌಲಭ್ಯ ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ತಿಳಿಯೋಣ ಬನ್ನಿ. ಕಟ್ಟಡ ಕಾರ್ಮಿಕರೇ ನೀವು ಮಂಡಳಿ ನೀಡುವ ಗುರುತಿನ ಚೀಟಿ ಹೋಂದ್ದೀರಾ? ಹಾಗಿದ್ದರೆ ಈ ಎಲ್ಲಾ ಸೌಲಭ್ಯಗಳನ್ನು ಪಡೆಯಬಹುದು ನಮ್ಮ ಉದ್ದೇಶವೇನೆಂದರೆ ಕೆಲವು ಜನರು ಲೇಬರ್ ಕಾರ್ಡ್ ಹೊಂದಿದ್ದರು ಅವರಿಗೆ ಈ ಕಾರ್ಡ್ … More

ಲೇಬರ್ ಕಾರ್ಡ್ 60,000 ರೂ. ಮದುವೆ ಸಹಾಯಧನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! | Labour Card Marriage Assistance 2025 Apply Online, Last Date

ನಮಸ್ಕಾರ ಬಂಧುಗಳೇ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಾರ್ಮಿಕರಿಗೆ ಮದುವೆ ಸಹಾಯಧನ(Karnataka Labour Card Marriage Assistance 2025) ಸರ್ಕಾರವು ನೀಡುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. ಸಹಾಯವಾಗಿದ್ದಲ್ಲಿ ಇತರರಿಗೂ ತಿಳಿಸಿ ಸಹಾಯವಾಗಲಿ. ಲೇಬರ್ ಕಾರ್ಡ್ ಹೊಂದಿದ ಫಲಾನುಭವಿಗಳು ಅಥವಾ ಫಲಾನುಭವಿಯ ಮಕ್ಕಳಿಗೆ ಈ ಮದುವೆ ಸಹಾಯಧನ ಪಡೆಯದುಕೊಳ್ಳ ಬಹುದಾಗಿದೆ ಎಲ್ಲಾ ಮಾಹಿತಿಯನ್ನ ಸರಿಯಾಗಿ ಗಮನವಿಟ್ಟು ಹೆಚ್ಚರಿಕೆಯಿಂದ ಓದಿ. … More

ಹೊಸ ಲೇಬರ್ ಕಾರ್ಡ್: Karnataka Labour Card Online Application Form 2025, Apply

ನಮಸ್ಕಾರ ಬಂಧುಗಳೇ, ಇಂದು ನಾವು ನಿಮಗೆ ಹೊಸ ಲೇಬರ್ ಕಾರ್ಡ್'(Karnataka Labour Card Online Application Form 2025)ಗೆ ಅರ್ಜಿ ಹೇಗೆ ಸಲ್ಲಿಸಬಹುದು ಎಂಬುದನ್ನು ವಿವರವಾಗಿ ಮತ್ತು ಸ್ಪಷ್ಟವಾಗಿ ತಿಳಿಸುವ ಪ್ರಯತ್ನ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. ನಿಮಗೆ ಸಹಾಯವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಅವರಿಗೂ ಸಹಾಯವಾಗಲಿ. Karnataka Labour Card Online Application Form 2025-26 ಯಾಕೆ ಬೇಕು ಲೇಬರ್ ಕಾರ್ಡ್? ಏನೇನು ಸೌಲಭ್ಯ? ಬಂಧುಗಳೇ ನೀವು ಈ ಒಂದು … More