KPSC Land Surveyor Recruitment 2024: 750 ಭೂಮಾಪಕರು ಹುದ್ದೆಗಳ ನೇಮಕಾತಿಗಾಗಿ ಮರು-ಅರ್ಜಿ ಸಲ್ಲಿಕೆ ಪ್ರಾರಂಭ
KPSC Land Surveyor Recruitment 2024: ಕರ್ನಾಟಕ ಲೋಕಸೇವಾ ಆಯೋಗವು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , … More