ಎಲ್.ಐ.ಸಿಯಲ್ಲಿ ಅಪ್ರೆಂಟಿಸ್ ತರಬೇತಿಗೆ ಅವಕಾಶ: ಅಪ್ಲೈ ಮಾಡಿ
ಭಾರತೀಯ ಜೀವ ವಿಮಾ ನಿಗಮ (LIC) ಹೌಸಿಂಗ್ ಫೈನಾನ್ಸ್ ಲಿಮಿಟೆಡ್‌ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಪ್ರಾರಂಭಿಸಿದೆ. ವಿವಿಧ ಕಚೇರಿಗಳಲ್ಲಿ ಒಟ್ಟು 192 ಅಭ್ಯರ್ಥಿಗಳನ್ನು 12 ತಿಂಗಳುಗಳ ಅವಧಿಯವರೆಗೆ ನೇಮಕಾತಿ ಮಾಡಿಕೊಂಡು ಅಪ್ರೆಂಟಿಸ್‌ಶಿಪ್ ತರಬೇತಿ ನೀಡಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NATS ಅಧಿಕೃತ ಜಾಲತಾಣ https://nats.education.gov.in/ ಕ್ಕೆ ಭೇಟಿ ನೀಡಿ. ಸೆಪ್ಟೆಂಬರ್ 22ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: … More