ಎಲ್.ಐ.ಸಿ HFLನಲ್ಲಿ ಪದವೀಧರರಿಗೆ ಉದ್ಯೋಗಾವಕಾಶ: ₹41,509 ವೇತನ
ಭಾರತೀಯ ಜೀವ ವಿಮಾ ನಿಗಮ(LIC)ದ ಅಂಗಸಂಸ್ಥೆಯಾಗಿರುವ ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್‌ನಲ್ಲಿ ಜೂನಿಯರ್ ಅಸಿಸ್ಟೆಂಟ್(ಜೆಎ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯದಲ್ಲಿನ ತನ್ನ ಶಾಖೆಗಳಿಗೆ 180 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 30ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಸದರಿ ಹುದ್ದೆಗಳಿಗೆ ಯಾವುದೇ ಪದವಿ ಅರ್ಹತೆ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಅಭ್ಯರ್ಥಿಗಳು LIC ಅಧಿಕೃತ ಜಾಲತಾಣ https://www.lichousing.com/careers ಕ್ಕೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ … More