Lip Cancer: ನಿಮಗೆ ತುಟಿ ಕ್ಯಾನ್ಸರ್ ಬಗ್ಗೆ ಗೊತ್ತೆ? ಈ ಲಕ್ಷಣಗಳಿಂದ ಎಚ್ಚರ!
ಕ್ಯಾನ್ಸರ್‌ನ ಅನೇಕ ಪ್ರಕಾರಗಳಿಂದ ಜನ ಇಂದು ನರಳುತ್ತಿದ್ದಾರೆ. ಕೆಲವರು ಆರಂಭದಲ್ಲೇ ಪತ್ತೆ ಮಾಡಿ ಚಿಕಿತ್ಸೆಗೆ ಒಳಗಾಗಿದ್ದರೆ ಮತ್ತೆ ಕೆಲವರು ಕ್ಯಾನ್ಸರ್ ಕೊನೆಯ ಹಂತ ತಲುಪಿದಾಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುತ್ತಾರೆ. ಕ್ಯಾನ್ಸರ್‌ನಲ್ಲಿ ಹತ್ತು ಹಲವು ವಿಧವಿದ್ದರೂ ಎಲ್ಲದಕ್ಕೂ ಒಂದೇ ರೀತಿಯ ಚಿಕಿತ್ಸಾ ಕ್ರಮ ನೋಡಹುದು. ಅದ್ರಲ್ಲೂ ಇತ್ತೀಚಿಗೆ ಯುವ ಜನತೆ ಕ್ಯಾನ್ಸರ್‌ಗೆ ತುತ್ತಾಗುತ್ತಿರುವುದು ಮತ್ತೊಂದು ಆತಂಕಕ್ಕೆ ಕಾರಣ. ನೀವು ತುಟಿ ಕ್ಯಾನ್ಸರ್‌ನ ಬಗ್ಗೆ ಕೇಳಿದ್ದೀರಾ? ಬಹುಪಾಲು ಮಂದಿ ಈ ಕುರಿತು ಕೇಳಿರುವುದಿಲ್ಲ. ನಿಮ್ಮ ತುಟಿಗಳ … More