ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ಸರ್ಕಾರದಿಂದ ಸಾಲ, ಅರ್ಜಿ ಆಹ್ವಾನ
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ(Higher Education Loan Application 2025) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟರಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿoಗ್ & ಟೆಕ್ನಾಲಜಿ, ಮ್ಯಾನೇಜ್‌ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಮರ್ & ಅಲೈಡ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ & ಸೋಸಿಯಲ್ ಸೈನ್ಸಸ್) ಉನ್ನತ ವ್ಯಾಸಂಗಕ್ಕೆ … More