ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ಯಮವಾದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿಗೆ ಮಹಿಳೆಯರ ಸಬಲೀಕರಣ ಹಾಗೂ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳಿಗೆ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. 20 ರಿಂದ 55 ವರ್ಷ ವಯೋಮಾನದ ಮಹಿಳಾ ಅಭ್ಯರ್ಥಿಗಳು ಅ.31ರ ಸಂಜೆ 5:30ರೊಳಗೆ ಆನ್‌ಲೈನ್ … More