ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ, ಉದ್ಯಮಶೀಲತಾ ಅಭಿವೃದ್ಧಿ ಹಾಗೂ ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಪ್ರಾರಂಭಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 17 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. … More

Subsidy Loan Scheme: ಭೋವಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ: ಈಗಲೇ ಅರ್ಜಿ ಸಲ್ಲಿಸಿ

2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನದ ಜೊತೆಗೆ ಸಾಲ ಸೌಲಭ್ಯವನ್ನು ನೀಡಲು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರವು ಪರಿಶಿಷ್ಟ ಜಾತಿಯಲ್ಲಿ ಬರುವ ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಸದುದ್ದೇಶದಿಂದ ಯೋಜನೆಗಳಾದ ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಭೂ ಒಡೆತನ ಯೋಜನೆ ಸೇರಿ ವಿವಿಧ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ … More

ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ – ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಕುರಿ ಸಾಕಾಣಿಕೆ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಗಳಡಿ ಸಾಲ ಸೌಲಭ್ಯಗಳನ್ನು ಪಡೆಯಲು ಪ.ಜಾತಿಯ ಅರ್ಹ ಪಲಾನುಭವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್https://sevasindhu.karnataka.gov.in/Sevasindhu/Kannada?ReturnUrl=%2F ಗೆ ಭೇಟಿ ನೀಡಿ. ಆನ್ … More

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯಲ್ಲಿ ಬರುವ ಮಾದಿಗ ಮತ್ತು ಸಂಬಂಧಿತ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ ಸರ್ಕಾರವು ಆರ್ಥಿಕ ನೆರವನ್ನು ನೀಡಿ, ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಐ.ಎಸ್.ಬಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್ ಯೋಜನೆಗಳ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯಲು … More

KACDC Arivu Education Loan: ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ

2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯವನ್ನು ಪಡೆಯಲು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ. ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KACDC ಅಧಿಕೃತ ವೆಬ್ಸೈಟ್ https://kacdc.karnataka.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ … More

ಈ ಯೋಜನೆಯಲ್ಲಿ ಮಹಿಳೆಯರು ಬಡ್ಡಿ ರಹಿತ 5 ಲಕ್ಷ ಸಾಲ ಪಡೆಯಬಹುದು ಹೇಗೆ ಗೊತ್ತೆ?

ಸರ್ಕಾರ ಮಹಿಳೆಯರನ್ನು ಸಬಲೀಕರಣಗೊಳಿಸಲು ಅನೇಕ ಯೋಜನೆಗಳನ್ನು ನಿರ್ವಹಿಸುತ್ತಿವೆ. ಈ ಪೈಕಿ ಲಖ್ಪತಿ ದೀದಿ ಯೋಜನೆ(Lakhpati Didi Yojana 2025)ಯೂ ಒಂದಾಗಿದೆ. ಲಖ್ಪತಿ ದೀದಿ ಯೋಜನೆ ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮವಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಓದಿ ಏನಿದು ಯೋಜನೆ? ಈ ಯೋಜನೆಯ ಮೂಲಕ, ಮಹಿಳೆಯರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸರ್ಕಾರ ಬಯಸಿದೆ. ಲಖ್ಪತಿ ದೀದಿ ಯೋಜನೆಯ ವಿಶೇಷ ಲಕ್ಷಣವೆಂದರೆ ಇದು ಮಹಿಳೆಯರಿಗೆ ಹೊಸ ವ್ಯವಹಾರವನ್ನು ಪ್ರಾರಂಭಿಸಲು ತರಬೇತಿ ಮತ್ತು ಮಾರ್ಗಸೂಚಿಗಳನ್ನು ಸಹ ಒದಗಿಸುತ್ತದೆ. … More

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ಸರ್ಕಾರದಿಂದ ಸಾಲ, ಅರ್ಜಿ ಆಹ್ವಾನ

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ(Higher Education Loan Application 2025) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟರಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿoಗ್ & ಟೆಕ್ನಾಲಜಿ, ಮ್ಯಾನೇಜ್‌ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಮರ್ & ಅಲೈಡ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ & ಸೋಸಿಯಲ್ ಸೈನ್ಸಸ್) ಉನ್ನತ ವ್ಯಾಸಂಗಕ್ಕೆ … More

Arya Vysya Loan Schemes: ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ!

ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಾದ ಸ್ವಯಂ-ಉದ್ಯೋಗ ನೇರಸಾಲ ಯೋಜನೆ(Self Employment Direct Loan), ಬ್ಯಾಂಕುಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ(Arya Vysya Aahaara Vahini)/ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ(Vasavi Jalashakthi Scheme)ಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್ hhtp//kacdc.karnataka.gov.in ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಅರಿವು … More

Arivu Education Loan: ಶಿಕ್ಷಣಕ್ಕಾಗಿ ಕಡಿಮೆ ಬಡ್ಡಿಯಲ್ಲಿ ಸಾಲ ಪಡೆಯಲು ಅರ್ಜಿ ಆಹ್ವಾನ

ವಿವಿಧ ನಿಗಮಗಳಿಂದ 2025-26ನೇ ಸಾಲಿಗೆ ಅರಿವು-ಶೈಕ್ಷಣಿಕ ಸಾಲ ಯೋಜನೆ(Arivu Education Loan Scheme)ಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಆಯಾ ಜನಾಂಗಕ್ಕೆ ಸೇರಿದ CET ಮತ್ತು NEET ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವೃತ್ತಿಪರ ಕೊರ್ಸ್‌ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ … More

Self Employment Loan Scheme: ಸ್ವಯಂ ಉದ್ಯೋಗ ಆರಂಭಿಸಲು ಸರ್ಕಾರದಿಂದ ಸಹಾಯಧನ, ಸಾಲಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಸಂಬಂಧಿಸಿದಂತೆ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಗೆ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಆಯಾ ಜನಾಂಗಕ್ಕೆ ಸೇರಿದ ನಿರುದ್ಯೋಗಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ನಿಗಮದಿಂದ … More