Arivu Education Loan: ಶಿಕ್ಷಣಕ್ಕಾಗಿ ಕಡಿಮೆ ಬಡ್ಡಿಯಲ್ಲಿ ಸಾಲ ಪಡೆಯಲು ಅರ್ಜಿ ಆಹ್ವಾನ
ವಿವಿಧ ನಿಗಮಗಳಿಂದ 2025-26ನೇ ಸಾಲಿಗೆ ಅರಿವು-ಶೈಕ್ಷಣಿಕ ಸಾಲ ಯೋಜನೆ(Arivu Education Loan Scheme)ಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಆಯಾ ಜನಾಂಗಕ್ಕೆ ಸೇರಿದ CET ಮತ್ತು NEET ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವೃತ್ತಿಪರ ಕೊರ್ಸ್‌ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ … More