MESCOM Physical Hall Ticket 2025(OUT): ಮೆಸ್ಕಾಂ ಕಿ.ಪ.ಮ್ಯಾ(NKK) ಸಹನಾ ಶಕ್ತಿ ಪರೀಕ್ಷೆಯ ಕರೆ ಪತ್ರ ಬಿಡುಗಡೆ

ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ(ಮೆಸ್ಕಾಂ)ದಲ್ಲಿ ಖಾಲಿ ಇರುವ 449 ಕಿರಿಯ ಪವರ್ ಮ್ಯಾನ್(JSM) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, 1:5ರ ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಹನಾ ಶಕ್ತಿ ಪರೀಕ್ಷೆಯು ಮೇ 27 ರಿಂದ ಮೇ 30ವರೆಗೆ ನಡೆಯಲಿದ್ದು, ಸದರಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಸಹನ ಶಕ್ತಿ ಪರೀಕ್ಷೆಯ ಕರೆ ಪತ್ರಗಳನ್ನು ಮೆಸ್ಕಾಂನ ವೆಬ್‌ಸೈಟ್ mescom.karnataka.gov.inನಲ್ಲಿ ಮೇ 20ರಿಂದ ಡೌನ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಹನಾ ಶಕ್ತಿ ನಡೆಯುವ ಪ್ರಮುಖ ದಿನಾಂಕಗಳು ದಿನಾಂಕ ಮೇ … More

MESCOM JPM Physical Date 2025(OUT): ಸಹನಾ ಶಕ್ತಿ ಪರೀಕ್ಷೆ ದಿನಾಂಕ ಹಾಗೂ 1:5 ಪಟ್ಟಿ ಬಿಡುಗಡೆ

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ 2024ರ ಅಕ್ಟೋಬರ್ 14 ರಂದು 449 ಜೂನಿಯ‌ರ್ ಪವರ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಿತ್ತು. ಸದರಿ ನೇಮಕಾತಿ ಸಂಬಂಧ ಸಹನಾ ಶಕ್ತಿ ಪರೀಕ್ಷೆಯ ದಿನಾಂಕ, ಅರ್ಹರಾದ ಅಭ್ಯರ್ಥಿಗಳ 1:5 ಅನುಪಾತದ ಪಟ್ಟಿ ಹಾಗೂ ಶೇಕಡಾವಾರು ಕಟ್-ಆಫ್ ಅಂಕಗಳನ್ನು ಪ್ರಕಟಿಸಲಾಗಿದೆ. ಜೂನಿಯ‌ರ್ ಪವರ್‌ಮ್ಯಾನ್ ಹುದ್ದೆಯ ಮೊದಲನೇಯ ಹಂತದ ದಾಖಲಾತಿ ಪರಿಶೀಲನೆಯ ನಂತರ, ಸಹನ ಶಕ್ತಿ ಪರೀಕ್ಷೆಗೆ ಅರ್ಹರಾಗಿರುವ ಅಭ್ಯರ್ಥಿಗಳ 1:5 ಅನುಪಾತದ ಪಟ್ಟಿ ಹಾಗೂ … More

KPTCL Recruitment 2024: ಸ್ಪರ್ಧಾತ್ಮಕ ಪರೀಕ್ಷೆಯಿಲ್ಲ!, 10th ಪಾಸ್, ಒಟ್ಟು 2975 ಹುದ್ದೆಗಳ ಭರ್ಜರಿ ನೇಮಕಾತಿ!!

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸೇರಿ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಸಂಬಂಧಿಸಿದ ಅಧಿಕೃತ ಜಾಲತಾಣಗಳಿಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ(KPTCL Recruitment 2024)ಗೆ ಸಂಬಂಧಿಸಿದ ಸಂಪೂರ್ಣ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. … More