KREIS-ಮೊರಾರ್ಜಿ ವಸತಿ ಶಾಲೆ: 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ
ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ನಾನಾ ವಸತಿ ಶಾಲೆಗಳಲ್ಲಿ 2026ನೇ ಸಾಲಿಗೆ 6ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ(ಜೂ.12) ಪ್ರಕಟಿಸಿದೆ. ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/kreis2026ಕ್ಕೆ ಭೇಟಿ ನೀಡಿ, ಫಲಿತಾಂಶವಿರುವ ಜಿಲ್ಲಾವಾರು ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಸದರಿ ಪಟ್ಟಿಯಲ್ಲಿರುವ ವಿದ್ಯಾರ್ಥಿಗಳು, ಅಗತ್ಯ ದಾಖಲೆಗಳೊಂದಿಗೆ ಆಯಾ ಶಾಲೆಗಳಿಗೆ ಜೂ.20ರೊಳಗೆ ಪ್ರವೇಶಾತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಸೀಟು … More