Morarji Result 2025(OUT): 4ನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯು ಫೆ.15 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಿತ್ತು. ಸದರಿ ಪರೀಕ್ಷೆಯ 4ನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ(Morarji Result 2025)ವನ್ನು ಬಿಡುಗಡೆ ಮಾಡಿದೆ. ನಾಲ್ಕನೇ ಸುತ್ತಿನ ಹಂಚಿಕೆಯ ಫಲಿತಾಂಶವನ್ನು ಜೂನ್ 06 ರಂದು ಪ್ರಕಟಿಸಿದೆ. ಆಯ್ಕೆಯಾದ ವಿದ್ಯಾರ್ಥಿಗಳು ಸಂಬಂಧಿತ ಶಾಲೆಗೆ ಪ್ರವೇಶ ಪಡೆಯಲು ಮೂಲ ದಾಖಲೆಗಳ ಪರಿಶೀಲನೆಗೆ ಒಳಪಟ್ಟು ಸರಿ ಇದ್ದಲ್ಲಿ … More