ಕ್ರೈಸ್ ವಸತಿ ಶಾಲೆ: 3ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ
ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿಸುವ ನಾನಾ ವಸತಿ ಶಾಲೆಗಳಿಗೆ 2026-27ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದಂತೆ ಮೂರನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಶುಕ್ರವಾರ(ಜು.24) ಪ್ರಕಟಿಸಲಾಗಿದೆ ಎಂದು ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಅಭ್ಯರ್ಥಿಗಳು ಪಡೆದ ಅಂಕಗಳು, ಅನ್ವಯಿಸುವ ಮೀಸಲಾತಿ ಹಾಗೂ ಅವರು ದಾಖಲಿಸಿದ ಇಚ್ಛೆ/ಆಯ್ಕೆಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆ ಮಾಡಿ, ಜಿಲ್ಲಾವಾರು ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/kreis2026ದಲ್ಲಿ ಅಪ್ಲೋಡ್ ಮಾಡಲಾಗಿದ್ದು, ಸದರಿ … More