Morarji 4th Round Result 2025: ನಾಲ್ಕನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ
ಮೊರಾರ್ಜಿ ಸೇರಿ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರವೇಶ ಪರೀಕ್ಷೆಯನ್ನು ಫೆ.15 ರಂದು ನಡೆಸಿತ್ತು. ಇಂದು(ಜೂ.6) ನಾಲ್ಕನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹತೆ ಪಡೆದ ಮೊದಲನೇ, ಎರಡನೇ ಹಾಗೂ (ವಿಶೇಷ ವರ್ಗದ ಅಭ್ಯರ್ಥಿಗಳಿಗೆ) ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿತ್ತು, ಇನ್ನೂ ಆಯ್ಕೆಯಾದ ವಿದ್ಯಾರ್ಥಿಗಳು ನಾಲ್ಕನೇ ಸುತ್ತಿನ … More