MRPLನಲ್ಲಿ ಅಗ್ನಿಶಾಮಕ ಅಧಿಕಾರಿ ಹುದ್ದೆಗಳ ನೇಮಕಾತಿ
ಮಂಗಳೂರು: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೊರೇಷನ್‌ನ ಅಂಗಸಂಸ್ಥೆಯಾಗಿರುವ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್(ಎಂಆರ್‌ಪಿಎಲ್)ನಲ್ಲಿ ಖಾಲಿ ಇರುವ 05 ಅಗ್ನಿಶಾಮಕ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಪ್ರಕಟವಾಗಿದೆ. ಸ್ಥಿರ-ಅವಧಿ ಉದ್ಯೋಗ(ಪಿಎಫ್‌ಟಿಇ) ಆಧಾರದಡಿ ಕಾರ್ಯನಿರ್ವಾಹಕ ಹಂತ ಎಲ್1 ಮಟ್ಟದಡಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜು.16ರವರೆಗೆ ಕಾಲಾವಕಾಶ ನೀಡಲಾಗಿದೆ. ಸಂಬಂಧಿತ ವಿಭಾಗದಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವೀಧರರು ಅರ್ಜಿ ಸಲ್ಲಿಸಲು ಎಂಆರ್‌ಪಿಎಲ್ ಅಧಿಕೃತ ವೆಬ್ಸೈಟ್ https://mrplregistration.ibtexamination.com/AppMrpl2o26/ಗೆ ಭೇಟಿ ನೀಡಿ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ … More