NABARDನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(NABARD)ನ ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವೆಯ (ಲೀಗಲ್/ಪ್ರೋಟೋಕಾಲ್ ಸೆಕ್ಯೂರಿಟಿ ಸರ್ವಿಸ್) ನಲ್ಲಿ ಸಹಾಯಕ ವ್ಯವಸ್ಥಾಪಕರ ಗ್ರೇಡ್ ‘ಎ’ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 91 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸದರಿ ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಉದ್ಯೋಗಾಕಾಂಕ್ಷಿಗಳು ನ.30 ರೊಳಗೆ ಅಧಿಕೃತ ಜಾಲತಾಣ https://www.nabard.org/careers-notices1.aspxಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: NABARD ನೇಮಕಾತಿಯ ಅಧಿಸೂಚನೆಯಲ್ಲಿ … More