NSP Labour Scholarship 2025: ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಬೀಡಿ/ಸುಣ್ಣದ ಕಲ್ಲು/ ಡೊಲೊಮೈಟ್/ಗಣಿ/ಕಬ್ಬಿಣ, ಕ್ರೋಮ್ ಮತ್ತು ಮ್ಯಾಂಗನೀಸ್ ಅದಿರು ಗಣಿ/ಸಿನಿ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ರಾಷ್ಟ್ರೀಯ ವಿದ್ಯಾರ್ಥಿವೇತನ(NSP Labour Scholarship 2025) ಪೋರ್ಟಲ್ ಮೂಲಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಚಿವಾಲಯದ ಬೀಡಿ, ಸಿನಿ ಮತ್ತು ಕಲ್ಲಿದ್ದಲು ರಹಿತ ಕಾರ್ಮಿಕರ ಯೋಜನೆಯ ಹಣಕಾಸು ಸಹಾಯ ವಾರ್ಡ್ ಗಳಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಬೀಡಿ/ಸುಣ್ಣದ ಕಲ್ಲು/ ಡೊಲೊಮೈಟ್/ಗಣಿ/ಕಬ್ಬಿಣ, ಕ್ರೋಮ್ ಮತ್ತು ಮ್ಯಾಂಗನೀಸ್ ಅದಿರು ಗಣಿ/ಸಿನಿ ಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಆರ್ಥಿಕವಾಗಿ ಉತ್ತೇಜಿಸಲು ಮೆಟ್ರಿಕ್ ಪೂರ್ವ … More