JNVST Class 6 Hall Ticket 2025: ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆ

ನವೋದಯ ವಿದ್ಯಾಲಯ ಸಮಿತಿಯು 2026-27ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿ ಸಂಬಂಧ ನಡೆಸಲಾಗುವ ಜವಾಹ‌ರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆಯ (JNVST) ಪ್ರವೇಶ ಪತ್ರವನ್ನು ಮಾಡಲಾಗಿದೆ. 6ನೇ ತರಗತಿ ಪ್ರವೇಶಾತಿಗಾಗಿ 2025ರ ಡಿಸೆಂಬರ್ 13ರಂದು ಮೊದಲ ಹಂತದಲ್ಲಿ ನಡೆಸಲಾಗುವ ಜವಾಹ‌ರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆಯ (JNVST) ಪ್ರವೇಶ ಪತ್ರವನ್ನು ಬಿಡುಗಡೆ ಅಧಿಕೃತವಾಗಿ ಮಾಡಲಾಗಿದ್ದು, JNVST ಪ್ರವೇಶ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ವಿದ್ಯಾರ್ಥಿಗಳು NVS ಅಧಿಕೃತ ಜಾಲತಾಣ https://navodaya.gov.in/nvs/en/Home1/ ಕ್ಕೆ ಭೇಟಿ ನೀಡಿ. ತಮ್ಮ ಲಾಗಿನ್ ರುಜುವಾತುಗಳನ್ನು … More

Navodaya Vidyalaya Admission 2026: ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆ ನೋಂದಣಿ ಕೊನೆ ದಿನಾಂಕ ವಿಸ್ತರಣೆ

Navodaya Vidyalaya Class 6 Admission 2026: 2026ನೇ ಸಾಲಿನ ಜವಾಹರ್ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಾತಿಗೆ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆಗೆ (JNVST) ನವೋದಯ ವಿದ್ಯಾಲಯ ಸಮಿತಿಯು ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗೆ ನವೋದಯ ವಿದ್ಯಾಲಯ ಪ್ರವೇಶಾತಿ ಪರೀಕ್ಷೆಯನ್ನು ನಡೆಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ನವೋದಯ ಅಧಿಕೃತ ವೆಬ್ ಸೈಟ್ https://cbseitms.rcil.gov.in/nvs/Index/Registration ಗೆ ಭೇಟಿ ನೀಡಿ. ಅರ್ಜಿ … More

NVS Admission 2025: 9, 11ನೇ ತರಗತಿ ಲ್ಯಾಟರಲ್ ಎಂಟ್ರಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ವರ್ಷಕ್ಕಾಗಿ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ 9ನೇ ಮತ್ತು 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಲ್ಯಾಟರಲ್ ಎಂಟ್ರಿ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸ ಬಯಸುವವರು ಆಯಾ ಜಿಲ್ಲೆಯ ಮೂಲ ನಿವಾಸಿಯಾಗಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಓದುತ್ತಿರುವ(8ನೇಯಲ್ಲಿ) ಹಾಗೂ ಓದಿರುವ(10ನೇ ತೇರ್ಗಡೆ) ಅಭ್ಯರ್ಥಿಗಳು https://cbseitms.nic.in/2025/nvsix_9 ಅಥವಾ https://cbseitms.nic.in/2025/nvsxi_11 ಗೆ ಭೇಟಿ ನೀಡಿ ನೋಂದಣಿ ಮಾಡಬಹುದಾಗಿದೆ ಎಂದು ಎಂದು ನವೋದಯ ವಿದ್ಯಾಲಯ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಅರ್ಜಿ … More

Navodaya Vidyalaya Admission 2026-27: ನವೋದಯ ವಿದ್ಯಾಲಯ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ, ನವೋದಯ ವಿದ್ಯಾಲಯ ಸಮಿತಿಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ದೇಶದಾದ್ಯಂತ ಉತ್ತಮ ಮಟ್ಟದ ಶಿಕ್ಷಣ ನೀಡುತ್ತಿರುವ ನವೋದಯ ವಿದ್ಯಾಲಯ 6ನೇ ತರಗತಿಗಳ ಪ್ರವೇಶಾತಿ ಪ್ರಕ್ರಿಯಗೆ ಸಂಬಂಧಿಸಿದ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತದೆ ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿದ್ಯಾಲಯ ಸಮಿತಿಯ ವತಿಯಿಂದ ಊಟ, ವಸತಿ, ಶಿಕ್ಷಣವನ್ನು 12th ತರಗತಿಯವರೆಗೂ ಉಚಿತವಾಗಿ ನೀಡಲಾಗುತ್ತದೆ. ನವೋದಯ ಶಾಲೆಗಳು ದೇಶದ ವಿವಿಧ ಕಡೆ ಸ್ಥಾಪಿಸಲಾಗಿದ್ದು, ವಿದ್ಯಾರ್ಥಿಗಳು ತಮಗೆ ಹತ್ತಿರವಿರುವ ಅಥವಾ … More

Navodaya Result 2025(OUT): 6ನೇ ತರಗತಿ ಪ್ರವೇಶ ಪರೀಕ್ಷೆ, ಫಲಿತಾಂಶ ಪ್ರಕಟ!

ನವೋದಯ ವಿದ್ಯಾಲಯ 2025-26ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಯು ಜನವರಿ 18ರಂದು ನವೋದಯ ವಿದ್ಯಾಲಯ ಸಮಿತಿಯು ಯಶಸ್ವಿಯಾಗಿ ನಡೆಸಿತ್ತು. ಸದರಿ ಪರೀಕ್ಷೆಯ ಫಲಿತಾಂಶ(NVS Result 2025)ವನ್ನು ಇಂದು ಪ್ರಕಟಿಸಿದೆ. ಪರೀಕ್ಷೆಯ ಫಲಿತಾಂಶ ಪರಿಶೀಲನೆ ಮಾಡಲು www.navodaya.gov.inಗೆ ಭೇಟಿ ನೀಡಬಹುದಾಗಿದೆ. ಆದ್ಯಾಗೂ ನಾವು ಈ ಲೇಖನದ ಕೊನೆಯಲ್ಲಿ ಫಲಿತಾಂಶದ ನೇರ ಲಿಂಕ್ ನೀಡಿದ್ದೇವೆ. Navodaya Admission Document Verification 2025 ಆಯ್ಕೆಯಾದ ಅಭ್ಯರ್ಥಿಗಳು ದಾಖಲಾತಿ ಪರಿಶೀಲನೆಗೆ ಸಲ್ಲಿಸಬೇಕಾದ ದಾಖಲೆಗಳು ಇಂತಿವೆ; How to Check Navodaya Result … More