ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆ; ನೋಂದಣಿ ಆರಂಭ
2027-28ನೇ ಶೈಕ್ಷಣಿಕ ಸಾಲಿನ ಜವಾಹರ್ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ನೋಂದಣಿ ಅವಧಿಯನ್ನು ಆ.07ರವರೆಗೆ ವಿಸ್ತರಿಸಲಾಗಿದೆ ಎಂದು ನವೋದಯ ವಿದ್ಯಾಲಯ ಸಮಿತಿ ತಿಳಿಸಿದೆ. ಪ್ರಸ್ತುತ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ನೋಂದಣಿಗೆ ಅರ್ಹರು. ಕನ್ನಡ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಯಲ್ಲಿ ಪ್ರವೇಶ ಪರೀಕ್ಷೆ ನ.28ರಂದು ನಡೆಯಲಿದೆ. ಆಸಕ್ತರು ವಿದ್ಯಾಲಯದ ಅಧಿಕೃತ ಜಾಲತಾಣ https://cbseitms.rcil.gov.in/nvs/Index/Registrationಕ್ಕೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು. ಮುಖ್ಯ ದಿನಾಂಕಗಳು: ವಿದ್ಯಾರ್ಹತೆ: ಮಾನ್ಯತೆ ಪಡೆದ ಮಹಾವಿದ್ಯಾಲಯದಲ್ಲಿ 5ನೇ ತರಗತಿ ಅಭ್ಯಾಸ … More