Ministry of Defence Navy Apprentice Jobs 2024: 10th….ITI ಪಾಸ್ ಆದವರಿಗೆ, ನೌಕಾಪಡೆಯಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಭಾರತೀಯ ರಕ್ಷಣಾ ಸಚಿವಾಲಯವು ಭಾರತೀಯ ನೌಕಾಪಡೆಯ ನೇವಲ್ ಶಿಪ್ ರಿಪೇರ್ ಯಾರ್ಡ್ ನಲ್ಲಿ ವಿವಿಧ ವಿಭಾಗದಲ್ಲಿ ಖಾಲಿ ಇರುವ ಅಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನೇವಲ್ ಶಿಪ್ ರಿಪೇರ್ ಯಾರ್ಡ್ ಅಪ್ರೆಂಟಿಸ್ ನೇಮಕಾತಿಯಲ್ಲಿ ಎಲೆಕ್ಟ್ರಿಷಿಯನ್, ಮೆಕ್ಯಾನಿಕ್ (ಡೀಸೆಲ್), ICTSM ಸೇರಿದಂತೆ ಹಲವಾರು ತಾಂತ್ರಿಕ ವಿಭಾಗಳಲ್ಲಿ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಷಿನಿಸ್ಟ್, COPA … More