NEET PG Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ
ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) NEET PG 2024 ಪ್ರವೇಶ ಪತ್ರವನ್ನು ಆಗಸ್ಟ್ 8, 2024 ರಂದು ಬಿಡುಗಡೆ ಮಾಡಿದೆ. ಆಗಸ್ಟ್ 11 ರಂದು ನಡೆಯಲಿರುವ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು NBE ಅಧಿಕೃತ ವೆಬ್‌ಸೈಟ್ natboard.edu.in ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕದ ಸಹಾಯದಿಂದ ಲಾಗಿನ್ ಮಾಡಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು. ಈ ಲೇಖನದಲ್ಲಿ ನಾವು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳುವುದು … More