ನೀಟ್‌(ಪಿಜಿ) 2026ರ ನೋಂದಣಿ ಪ್ರಾರಂಭ: ಇಲ್ಲಿದೆ ಪ್ರಮುಖ ಮಾಹಿತಿ

ರಾಷ್ಟ್ರೀಯ ವೈದ್ಯಕೀಯ ವಿಜ್ಞಾನಗಳ ಪರೀಕ್ಷಾ ಮಂಡಳಿ(ಎನ್‌ಬಿಎಂಎಸ್‌)ಯು 2026-27ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಹಂತದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌-ಪಿಜಿ)ಯ ನೋಂದಣಿಗಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಜು.21ರೊಳಗೆ ನೋಂದಣಿ ಮಾಡಲು ಮಂಡಳಿಯ ಅಧಿಕೃತ ವೆಬ್‌ಸೈಟ್ https://cdn3.digialm.com//EForms/configuredHtml/1815/94357/Index.htmlಗೆ ಭೇಟಿ ನೀಡಿ. ಭಾರತದಲ್ಲಿನ ವಿವಿಧ ವೈದ್ಯಕೀಯ ಎಂಡಿ/ಎಂಎಸ್/ಪಿಜಿ ಡಿಪ್ಲೊಮಾ/ಎಂಬಿಬಿಎಸ್ ನಂತರದ ಡಿಎನ್‌ಬಿ/ಡಾ.ಎನ್‌.ಬಿ ಹಾಗೂ ಎನ್.ಬಿ.ಇ.ಎಂ.ಎಸ್ ಡಿಪ್ಲೊಮಾ ಕೋರ್ಸುಗಳ ಪ್ರವೇಶಾತಿಗಾಗಿ ಪರೀಕ್ಷೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ MBBS … More

NEET PG Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) NEET PG 2024 ಪ್ರವೇಶ ಪತ್ರವನ್ನು ಆಗಸ್ಟ್ 8, 2024 ರಂದು ಬಿಡುಗಡೆ ಮಾಡಿದೆ. ಆಗಸ್ಟ್ 11 ರಂದು ನಡೆಯಲಿರುವ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು NBE ಅಧಿಕೃತ ವೆಬ್‌ಸೈಟ್ natboard.edu.in ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕದ ಸಹಾಯದಿಂದ ಲಾಗಿನ್ ಮಾಡಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು. ಈ ಲೇಖನದಲ್ಲಿ ನಾವು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳುವುದು … More

NEET PG Revised Exam Date 2024: ಪರೀಕ್ಷೆಯ ಪರಿಷ್ಕೃತ ದಿನಾಂಕ ಪ್ರಕಟ

ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷೆಗಳ ಮಂಡಳಿಯು NEET PG 2024 ರ ಪರೀಕ್ಷೆಯನ್ನು‌ ಇದೇ ಜೂನ್ 23ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಹಗರಣ ಹೊರ ಬರುತ್ತಿದ್ದಂತೆ ಪರೀಕ್ಷೆ ದಿನಾಂಕವನ್ನು ಮುಂದೂಡಲಾಗಿತ್ತು. ಪರೀಕ್ಷಾ ಮಂಡಳಿಯೂ ಇದೀಗ ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ಅಧಿಕೃತವಾಗಿ ಪ್ರಕಟ ಮಾಡಿದೆ. NEET PG 2024 ಪರೀಕ್ಷೆಯು ಈಗ ಆಗಸ್ಟ್ 11, 2024 ರಂದು ಎರಡು ಶಿಫ್ಟ್‌ಗಳಲ್ಲಿ ನಡೆಯಲಿದೆ. ದೇಶಾದ್ಯಂತ ಸುಮಾರು 52,000 ಸ್ನಾತಕೋತ್ತರ ಸೀಟುಗಳಿಗೆ ಪ್ರತಿ ವರ್ಷ ಸುಮಾರು ಎರಡು ಲಕ್ಷ … More