Birth, Death Certificate 2024: ಜನನ ಮತ್ತು ಮರಣ ಪ್ರಮಾಣ ಪತ್ರಗಳ ನೋಂದಣಿಗೆ ಹೊಸ ನಿಯಮ ಜಾರಿ
Birth, Death Certificate Registration New Rules 2024: ಕರ್ನಾಟಕ ಸರ್ಕಾರವು ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗೆ ಸಂಬಂಧಿಸಿದಂತೆ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ. ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಗಳು ಇನ್ನು ಮುಂದೆ ಜನನ – ಮರಣ ಉಪ ನೋಂದಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಕುರಿತು ಜನನ – ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಪಂಚಾಯಿತಿ ವ್ಯಾಪ್ತಿಯಲ್ಲಿ ಜನನ – ಮರಣಗಳಾದ 21 ದಿನಗಳ ಒಳಗೆ ನೋಂದಣಿ ಮಾಡಿಕೊಂಡು ಉಚಿತವಾಗಿ ಪ್ರಮಾಣ ಪತ್ರ ವಿತರಿಸಬೇಕು. 21 ದಿನಗಳ … More