NFL Non Executive Recruitment 2024: ಒಟ್ಟು 336 ವಿವಿಧ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (NFL) ನಲ್ಲಿ ಖಾಲಿ ಇರುವ ವಿವಿಧ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ರಸಗೊಬ್ಬರಗಳ ಲಿಮಿಟೆಡ್ ನ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ(NFL Non Executive Recruitment 2024)ಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, … More