ನ್ಯಾಷನಲ್ ಹೌಸಿಂಗ್ ಬ್ಯಾಂಕ್(NHB)ನಲ್ಲಿ ಅಧಿಕಾರಿಗಳ ನೇಮಕಾತಿ
ಭಾರತ ಸರ್ಕಾರದ ಹಣಕಾಸು ಸಚಿವಾಲಯದ ವ್ಯಾಪ್ತಿಗೆ ಒಳಪಟ್ಟಿರುವ ನ್ಯಾಷನಲ್ ಹೌಸಿಂಗ್ ಬ್ಯಾಂಕ್(NHB)ನಲ್ಲಿ ನಿಯಮಿತ ಮತ್ತು ಗುತ್ತಿಗೆ ಆಧಾರದಡಿ ಒಟ್ಟು 10 ಅಧಿಕಾರಿ(Officer) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಉಪ ಪ್ರಧಾನ ವ್ಯವಸ್ಥಾಪಕರು, ಸಹಾಯಕ ಪ್ರಧಾನ ವ್ಯವಸ್ಥಾಪಕರು, ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ನಿಯಮಿತವಾಗಿ ಹಾಗೂ ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ, ಕಲಿಕೆ ಮತ್ತು ಅಭಿವೃದ್ಧಿ- ಮುಖ್ಯಸ್ಥ ಹಾಗೂ ಹಿರಿಯ ತೆರಿಗೆ ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ … More