ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗಾವಕಾಶ

ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್(NHIDCL)ನಲ್ಲಿ ಉಪ ವ್ಯವಸ್ಥಾಪಕ(ಟೆಕ್ನಿಕಲ್‌ ಕೇಡರ್‌) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮೇ 09ರಿಂದ ಪ್ರಾರಂಭವಾಗಲಿದೆ. ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉತ್ತರಾಖಂಡ್, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಪ್ರಸ್ತುತ ಖಾಲಿ ಇರುವ 85 ಸ್ಥಾನಗಳಿಗೆ ಭರ್ತಿ ಮಾಡಿಕೊಳ್ಳಲಿದೆ. ಸಿವಿಲ್‌ ಎಂಜಿನಿಯರಿಂಗ್‌ ಜೊತೆಗೆ ಗೇಟ್‌ ಅರ್ಹತೆ ಹೊಂದಿರುವರ ಆಸಕ್ತರು ಅರ್ಜಿ ಸಲ್ಲಿಕೆಗಾಗಿ ಜೂ.08 ರೊಳಗೆ ಎನ್‌ಹೆಚ್‌ಐಡಿಸಿಎಲ್‌ … More