NIACLನಲ್ಲಿ ಅಪ್ರೆಂಟಿಸ್‌ಶಿಪ್ ಅರ್ಜಿ ಆಹ್ವಾನ
ಮುಂಬೈ: ಸಾರ್ವಜನಿಕ ವಲಯದ ಪ್ರಮುಖ ವಿಮಾ ಕಂಪನಿಯಾಗಿರುವ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ 2026-27ನೇ ಸಾಲಿಗೆ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಿದೆ. ಒಟ್ಟು 550 ಅಭ್ಯರ್ಥಿಗಳಿಗೆ ಒಂದು ವರ್ಷದ ಅವಧಿಯವರೆಗೆ ತರಬೇತಿ ನೀಡಲಿದೆ. ಯಾವುದೇ ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಎನ್‌ಎಟಿಎಸ್ ಅಧಿಕೃತ ವೆಬ್ಸೈಟ್ https://nats.education.gov.in/student_login.php ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಜು.06ರವರೆಗೆ ಅವಕಾಶವಿದೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ವಿದ್ಯಾರ್ಹತೆ: NIACL … More