NMMS ವಿದ್ಯಾರ್ಥಿವೇತನ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2025-26ನೇ ಶೈಕ್ಷಣಿಕ ಸಾಲಿಗೆ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿವೇತನ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಸಕ್ತ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ (Local body schools) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು NMMS ಪರೀಕ್ಷೆಗೆ ಅರ್ಜಿ ಸಲ್ಲಸಲು ಅರ್ಹರು. ಸದರಿ ಪರೀಕ್ಷೆಯು ಕೆ.ಎಸ್‌.ಕ್ಯು.ಎ.ಎ.ಸಿ (KSQUAC)ವತಿಯಿಂದ ಡಿ.7ಕ್ಕೆ ನಡೆಯಲಿದೆ. ಆಸಕ್ತ ಮತ್ತು … More

NSP NMMS Scholarship 2025: ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, ಸಂಕ್ಷಿಪ್ತ ಮಾಹಿತಿ ಇಲ್ಲಿದೆ

ಪ್ರಸಕ್ತ ಶೈಕ್ಷಣಿಕ ಸಾಲಿನ NMMS ವಿದ್ಯಾರ್ಥಿ ವೇತನ ಪಡೆಯಲು ಅರ್ಹ ಫಲಾನುಭವಿ(ವಿದ್ಯಾರ್ಥಿ)ಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ NMMS ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ NSP ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಹೊಸ ಹಾಗೂ ರಿನಿವಲ್ ವಿದ್ಯಾರ್ಥಿಗಳು NSP ಅಧಿಕೃತ ವೆಬ್ಸೈಟ್ scholarships.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ … More

Karnataka NMMS Result 2025(OUT): ವಿದ್ಯಾರ್ಥಿವೇತನ ಪರೀಕ್ಷೆ, ಅಂತಿಮ ಆಯ್ಕೆ ಪಟ್ಟಿ ಪ್ರಕಟ!

ಕರ್ನಾಟಕ 2024-25ನೇ ಸಾಲಿನ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ (NMMS)ಕ್ಕಾಗಿ ಕೆ.ಎಸ್‌.ಕ್ಯೂ.ಎ.ಎ.ಸಿಯು ಅರ್ಹ ವಿದ್ಯಾರ್ಥಿಗಳ ಆಯ್ಕೆಗಾಗಿ ಪರೀಕ್ಷೆಯನ್ನು ಫೆಬ್ರವರಿ 2 ರಂದು ನಡೆಸಲಾಗಿತ್ತು. ಸದರಿ NMMS ಪರೀಕ್ಷೆಯ ಫಲಿತಾಂಶ(NMMS Result 2025)ವನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಪ್ರಸ್ತುತ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ (NMMS) ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು DSERT ನ ಅಧಿಕೃತ ವೆಬ್ಸೈಟ್ dsert.karnataka.gov.in ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು. ಈ ಕುರಿತು ಸಂಪೂರ್ಣ … More

NMMS Exam Hall Ticket 2025(OUT): ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆ

2024-25ನೇ ಸಾಲಿನ 2024-25ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ (NMMS)ಕ್ಕೆ ಅರ್ಹ ವಿದ್ಯಾರ್ಥಿಗಳ ಆಯ್ಕೆಗಾಗಿ ಪರೀಕ್ಷೆಯನ್ನು ದಿನಾಂಕ: 02.02.2025 ಭಾನುವಾರದಂದು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು(KSQAAC) ನಡೆಸುತ್ತಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು (NMMS Exam Hall Ticket 2025-Admission Ticket) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ (https://kseab.karnataka.gov.in/) ವೆಬ್‌ಸೈಟ್‌ನ ಮೂಲಕ ಡೌನ್ಲೋಡ್ ಮಾಡಿಕೊಳ್ಳಲು ಇಲಾಖೆಯು ತಿಳಿಸಿದೆ. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ … More

Karnataka NMMS Scholarship 2024-25(Open): NMMS ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

NSP NMMS Scholarship 2024: 2024-25ನೇ ಶೈಕ್ಷಣಿಕ ಸಾಲಿನ ನ್ಯಾಷನಲ್ ಮೀನ್ಸ್‌ ಕಮ್ ಮೆರಿಟ್ ಸ್ಕಾಲರ್‌ಶಿಪ್‌ (NMMS) ಅರ್ಹ ಫಲಾನುಭವಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಶೈಕ್ಷಣಿಕ ಸಾಲಿನಲ್ಲಿ ಪರೀಕ್ಷೆಯನ್ನು ನಡೆಸುವ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇದರಲ್ಲಿ ಆಯ್ಕೆ ಆದ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಹಾಗೂ ನವೀಕರಿಸಲು ಆಗಸ್ಟ್‌ 31 ಕೊನೆಯ ದಿನಾಂಕವಾಗಿದ್ದು, ಅರ್ಹ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಕೃತ ವೆಬ್‌ಸೈಟ್, kseeb.karnataka.gov.in ನಲ್ಲಿ, ಕರ್ನಾಟಕ NMMS 2024 … More

Karnataka NMMS Result 2024(OUT): Marks List PDF ಇಲ್ಲಿ ಡೌನ್ಲೋಡ್ ಮಾಡಿ

Karnataka NMMS Result 2024: ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ (DSERT) ನಡೆಸಿದ್ದ, ಕರ್ನಾಟಕ NMMS 2024 ಫಲಿತಾಂಶವನ್ನು ಇಂದು (ಏಪ್ರಿಲ್ 4) ರಂದು ಪ್ರಕಟಿಸಿದೆ. ನ್ಯಾಷನಲ್ ಮೀನ್ಸ್ ಕಮ್-ಮೆರಿಟ್ ಸ್ಕಾಲರ್‌ಶಿಪ್ (NMMS) ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ಫಲಿತಾಂಶವನ್ನು dsert.karnataka.gov.in ನಲ್ಲಿ ಅಧಿಕೃತ ವೆಬ್‌ಸೈಟ್‌ ನಲ್ಲಿ ಪರಿಶೀಲಿಸಬಹುದು ಅಥವಾ ಈ ಲೇಖನದಲ್ಲಿ ನಾವು ಪಿಡಿಎಫ್ ಡೌನ್ಲೋಡ್ ನೇರ ಲಿಂಕ್ ನೀಡಿದ್ದೇವೆ ಅಲಿ ಕ್ಲಿಕ್ ಮಾಡುವ ಮೂಲಕ ನಿಮ್ಮ ಫಲಿತಾಂಶ ಪರಿಶೀಲಿಸಿ. ಕರ್ನಾಟಕ NMMS 2024 … More