NPCILನಲ್ಲಿ ಕಾರ್ಯನಿರ್ವಾಹಕ ತರಬೇತಿದಾರರ ಭರ್ತಿ
ಕೇಂದ್ರ ಸಾರ್ವಜನಿಕ ವಲಯದ ಉದ್ಯಮವಾಗಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL)ನ ಕೈಗಾರಿಕಾ ಮತ್ತು ಅಗ್ನಿ ಸುರಕ್ಷತೆ(I&FS) ಹಾಗೂ ಭೌತಶಾಸ್ತ್ರ ವಿಭಾಗಗಳಿಗೆ ಕಾರ್ಯನಿರ್ವಾಹಕ ತರಬೇತಿದಾರರ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಂಡಿದೆ. ಬಿಇ/ಬಿ.ಟೆಕ್/ಬಿಎಸ್ಸಿ/ಎಂ.ಟೆಕ್/ಎಂಇ/ಎಂಎಸ್ಸಿ ಪದವೀಧರರು ಅರ್ಜಿ ಸಲ್ಲಿಸಬಹುದು. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಎನ್‌ಪಿಸಿಐಎಲ್‌ನ ಅಧಿಕೃತ ಜಾಲತಾಣ https://www.npcilcareers.co.in/MainSiten/DefaultInfo.aspxಕ್ಕೆ ಭೇಟಿ ನೀಡಿ. ಮಾ.04 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ … More