NPCILನಲ್ಲಿ ಉದ್ಯೋಗಾವಕಾಶ

ಮುಂಬೈ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL) ತನ್ನ ನಾನಾ ವಿಭಾಗಗಳಿಗೆ ಕಾರ್ಯನಿರ್ವಾಹಕ ತರಬೇತಿದಾರ ಹುದ್ದೆಗಳನ್ನು ಗೇಟ್‌ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮೆಕಾನಿಕಲ್-125, ಕೆಮಿಕಲ್-40, ಎಲೆಕ್ಟ್ರಿಕಲ್-65, ಎಲೆಕ್ಟ್ರಾನಿಕ್ಸ್-50, ಇನ್ಸ್ಟ್ರುಮೆಂಟೇಶನ್-15 ಹಾಗೂ ಸಿವಿಲ್-35 ಸೇರಿದಂತೆ ಒಟ್ಟು 330 ಸ್ಥಾನಗಳಿಗೆ ಅಭ್ಯರ್ಥಿಗಳ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 30 ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು NPCIL ಅಧಿಕೃತ ಜಾಲತಾಣ https://www.npcilcareers.co.in/ETHQ10042026/candidate/Default.aspxದ ಮೂಲಕ ಅರ್ಜಿ ಸಲ್ಲಿಸಬಹುದು. … More

NPCILನಲ್ಲಿ ಕಾರ್ಯನಿರ್ವಾಹಕ ತರಬೇತಿದಾರರ ಭರ್ತಿ

ಕೇಂದ್ರ ಸಾರ್ವಜನಿಕ ವಲಯದ ಉದ್ಯಮವಾಗಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL)ನ ಕೈಗಾರಿಕಾ ಮತ್ತು ಅಗ್ನಿ ಸುರಕ್ಷತೆ(I&FS) ಹಾಗೂ ಭೌತಶಾಸ್ತ್ರ ವಿಭಾಗಗಳಿಗೆ ಕಾರ್ಯನಿರ್ವಾಹಕ ತರಬೇತಿದಾರರ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಂಡಿದೆ. ಬಿಇ/ಬಿ.ಟೆಕ್‌/ಬಿಎಸ್ಸಿ/ಎಂ.ಟೆಕ್‌/ಎಂಇ/ಎಂಎಸ್ಸಿ ಪದವೀಧರರು ಅರ್ಜಿ ಸಲ್ಲಿಸಬಹುದು. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಎನ್‌ಪಿಸಿಐಎಲ್‌ನ ಅಧಿಕೃತ ಜಾಲತಾಣ https://www.npcilcareers.co.in/MainSiten/DefaultInfo.aspxಕ್ಕೆ ಭೇಟಿ ನೀಡಿ. ಮಾ.04 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ … More

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

ಭಾರತ ಸರ್ಕಾರದ ಉದ್ಯಮವಾಗಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL)ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಯಾಗಿದೆ, ಅರ್ಜಿ ಸಲ್ಲಿಕೆ ಜ.15ರಿಂದ ಆರಂಭವಾಗಲಿದೆ. ವಿವಿಧ ವೃಂದದ ಸೈಂಟಿಫಿಕ್ ಅಸಿಸ್ಟೆಂಟ್, ಸ್ಟೈಪೆಂಡರಿ ಟ್ರೈನಿ, ಪ್ಯಾರಾ ಮೆಡಿಕಲ್ ಹಾಗೂ ನಾನ್ ಟೆಕ್ನಿಕಲ್ ಸೇರಿದಂತೆ ಒಟ್ಟು 114 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆ.04ರೊಳಗೆ NPCIL ಅಧಿಕೃತ ಜಾಲತಾಣ https://npcilcareers.co.in/MainSiten/DefaultInfo.aspxಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಅರ್ಜಿ … More