Karnataka Job Card list Download: NREGA ಜಾಬ್ ಕಾರ್ಡ್ ಪಟ್ಟಿಯನ್ನು ಡೌನ್‌ಲೋಡ್ ಮಾಡುವುದು ಹೇಗೆ?

Karnataka Job Card list Download: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (NREGA) ಯಡಿ, ಭಾರತ ಸರ್ಕಾರವು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಬಡವರಿಗೆ ಉದ್ಯೋಗ ಖಾತರಿಪಡಿಸುತ್ತದೆ. ಕರ್ನಾಟಕ ಸರ್ಕಾರವು NREGA ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತಂದಿದೆ ಮತ್ತು ಲಕ್ಷಾಂತರ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸಿದೆ. ಜಾಬ್ ಕಾರ್ಡ್ ಪಟ್ಟಿಯಲ್ಲಿ ನೊಂದಾಯಿತ ಜಾಬ್ ಕಾಡ್೯ ಗಳ ಫಲಾನುಭವಿಗಳನ್ನು ವೀಕ್ಷಿಸಬಹುದು ಈ ಪಟ್ಟಿಯ ಪ್ರಕಾರವೇ ಸರ್ಕಾರದ ವಿವಿಧ ಯೋಜನೆಗಳು ಮತ್ತು ಸವಲತ್ತುಗಳನ್ನು ವಿತರಿಸಲಾಗುತ್ತದೆ. ಹಾಗಾದರೆ ಜಾಬ್ ಕಾರ್ಡ್ … More