NTPC ಲಿಮಿಟೆಡ್‌ನಲ್ಲಿ ಕಾರ್ಯನಿರ್ವಾಹಕ ತರಬೇತಿದಾರ(EET)ರ ಭರ್ತಿ

ಭಾರತದ ಅತಿದೊಡ್ಡ ವಿದ್ಯುತ್ ಸಮೂಹವಾಗಿರುವ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್(NTPC) ಗೇಟ್-2025ರ ಮೂಲಕ ತನ್ನ ವಿವಿಧ ವಿಭಾಗಗಳಿಗೆ ಎಂಜಿನಿಯರಿಂಗ್ ಕಾರ್ಯನಿರ್ವಾಹಕ ತರಬೇತಿದಾರರ ಭರ್ತಿಗಾಗಿ ಅಧಿಸೂಚನೆ ಹೊರಡಿಸಿ, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಎಲೆಕ್ಟ್ರಿಕಲ್(165), ಮೆಕ್ಯಾನಿಕಲ್(210), ಎಲೆಕ್ಟ್ರಾನಿಕ್ಸ್/ಇನ್ಸ್ಟ್ರುಮೆಂಟೇಶನ್(125), ಕಂಪ್ಯೂಟರ್ ಸೈನ್ಸ್/ಇನ್ಫಾರ್ಮಶನ್ ಟೆಕ್ನಾಲಜಿ(15) ವಿಭಾಗಗಳಿಗೆ ಒಟ್ಟು 515 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಇಂಜಿನಿಯರ್‌ ಪದವೀಧರರು ಫೆ.25ರೊಳಗೆ ಎನ್‌ಟಿಪಿಸಿ ಅಧಿಕೃತ ಜಾಲತಾಣ https://careers.ntpc.co.in/recruitment/index.phpಕ್ಕೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: NTPC ಅಧಿಕೃತ … More

NTPC Executive Recruitment 2025: ಕಾರ್ಯನಿರ್ವಾಹಕ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(NTPC Executive Recruitment 2025)ಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದಲ್ಲಿ ನಿಗದಿತ ಅವಧಿಯ ಆಧಾರದ ಮೇಲೆ ಒಟ್ಟು 15 ಕಾರ್ಯನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು NTPC ಅಧಿಕೃತ ವೆಬ್ಸೈಟ್ careers.ntpc.co.in ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ … More