ಎನ್‌ಟಿಪಿಸಿ ಗ್ರೀನ್ ಎನರ್ಜಿ ಲಿಮಿಟೆಡ್‌ನಲ್ಲಿ ಮ್ಯಾನೇಜರ್ ಹುದ್ದೆಗಳ ಭರ್ತಿ
ನವದೆಹಲಿ: ಎನ್‌ಟಿಪಿಸಿ ಲಿಮಿಟೆಡ್‌ನ ಅಂಗಸಂಸ್ಥೆಯಾದ ಎನ್‌ಟಿಪಿಸಿ ಗ್ರೀನ್ ಎನರ್ಜಿ ಲಿಮಿಟೆಡ್(ಎನ್‌ಜಿಇಎಲ್)ನ ನವೀಕರಿಸಬಹುದಾದ ಇಂಧನ ಕ್ಷೇತ್ರ(ರಿನಿವೆಬಲ್ ಎನರ್ಜಿ ಏರಿಯಾ)ದಲ್ಲಿ ಖಾಲಿ ಇರುವ ವಿವಿಧ ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅನುಭವಿ ವೃತ್ತಿಪರರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಎಂಎಸ್‌ಡಬ್ಲ್ಯು ಅಥವಾ ಎಂಬಿಎ ಅರ್ಹತೆ ಜೊತೆಗೆ ನಿಗದಿತ ಕ್ಷೇತ್ರದಲ್ಲಿ ವೃತ್ತಿ ಅನುಭವ ಹೊಂದಿರುವ ಅಭ್ಯರ್ಥಿಗಳು ಎನ್‌ಜಿಇಎಲ್ ಅಧಿಕೃತ ಜಾಲತಾಣ ಅಥವಾ https://careers.ngel.inಕ್ಕೆ ಭೇಟಿ ನೀಡಿ, ಆ.31 ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಹುದ್ದೆಗಳ ವಿವರ: … More