NVS Teacher Recruitment 2024: ನವೋದಯ ಶಾಲೆಯಲ್ಲಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

NVS Teacher Recruitment 2024: ನವೋದಯ ವಿದ್ಯಾಲಯ ಸಮಿತಿ (NVS) ಗುತ್ತಿಗೆ ಆಧಾರದ ಮೇಲೆ ಶಿಕ್ಷಕರ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹೈದರಾಬಾದ್ ಪ್ರದೇಶ ಮತ್ತು ಭೋಪಾಲ್ ಪ್ರದೇಶದ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಬಿಡುಗಡೆ‌ ಮಾಡಲಾಗಿದೆ. ಶಿಕ್ಷಕರ ನೇಮಕಾತಿ 2024ಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳನ್ನು ಎನ್‌ವಿಎಸ್ ಹೈದರಾಬಾದ್ ಪ್ರದೇಶ ಮತ್ತು ಭೋಪಾಲ್ ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ 2024-25ರ ಶೈಕ್ಷಣಿಕ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಒಟ್ಟು 500 ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು ಆಯ್ಕೆ ಆದ ಅಭ್ಯರ್ಥಿಗಳಿಗೆ … More