ವಾಯುವ್ಯ ರಸ್ತೆ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳ ಭರ್ತಿ – ಅರ್ಜಿ ಸಲ್ಲಿಕೆ ಪ್ರಾರಂಭ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ವಿವಿಧ ವೃಂದದ ದರ್ಜೆ 2 ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ನೇರ ನೇಮಕಾತಿ ಮೂಲಕ 27 ಹುದ್ದೆಗಳು, 06 ಹುದ್ದೆಗಳನ್ನು ಆಂತರಿಕ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳಲಿದೆ. ಪದವಿ ಮತ್ತು ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತ ಅರ್ಹ ಅಭ್ಯರ್ಥಿಗಳು ಡಿ.10 ರೊಳಗೆ ಕೆಇಎ ಅಧಿಕೃತ ವೆಬ್‌ಸೈಟ್ ಲಿಂಕ್ https://cetonline.karnataka.gov.in/KEARECRUITMENT_NWKRTC/FORMS/LOGIN.ASPXಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು … More