NWKRTC Driver Vacancy 2024: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಹುದ್ದೆಗಳಿಗೆ ನೇಮಕಾತಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕು ನಿಗಮ ಘಟಕದಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ(NWKRTC Driver Recruitment 2024) ಅರ್ಜಿ ಸೂಚನೆಯನ್ನು ಪ್ರಕಟಿಸಲಾಗಿದೆ. ಉತ್ತರ ಕನ್ನಡ ಶಿರಿಸಿ ವಿಭಾಗದ ಶಿರಸಿ ಕುಮಟಾ ಕಾರವಾರ, ಭಟ್ಕಳ, ಯಲ್ಲಾಪೂರ, ಅಂಕೋಲಾ, ಮುಡಗೋಡ, ಘಟಕಗಳು ಮತ್ತು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ವಿಭಾಗದ ಚಿಕ್ಕೋಡಿ ರಾಯಬಾಗ, ಅಥಣಿ ನಿಪ್ಪಣಿ, ಸಂಕೇಶ್ವರ, ಹುಕ್ಕೇರಿ, ಗೋಕಾಕ ಘಟಕಗಳಿಗೆ ಚಾಲಕರನ್ನು ನೇಮಕಾತಿ … More