ಆಯಿಲ್ ಇಂಡಿಯಾ ಲಿ.ನಲ್ಲಿ ಉದ್ಯೋಗಾವಕಾಶ, ನೀವು ಅರ್ಹರೇ ತಿಳಿಯಿರಿ

ಆಯಿಲ್ ಇಂಡಿಯಾ ಲಿಮಿಟೆಡ್ (OIL)ನ ಫೀಲ್ಡ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ಖಾಲಿ ಇರುವ ಒಟ್ಟು 262 ಕೆಲಸಗಾರರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಫೀಲ್ಡ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಗ್ರೇಡ್ III, V ಮತ್ತು VII(ಕೆಲಸಗಾರರ) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.oil-india.com/advertisement-listಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ … More